Mysore
20
overcast clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

jasprit bumrah

Homejasprit bumrah

ಭಾರತದ ವೇಗಿ ಜಸ್‌ಪ್ರೀತ್‌ ಬುಮ್ರಾ ಐಸಿಸಿ ಬಿಡುಗಡೆಗೊಳಿಸಿರುವ ಅತ್ಯುತ್ತಮ ಬೌಲರ್ ಹೊಸ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಈ ಮೂಲಕ ಅತ್ಯುತ್ತಮ ಟೆಸ್ಟ್ ಬೌಲರ್‌ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಮೊದಲ ವೇಗಿ ಎಂಬ ದಾಖಲೆಯನ್ನು ಬುಮ್ರಾ ಬರೆದಿದ್ದಾರೆ. ಟೆಸ್ಟ್‌ ಬೌಲರ್‌ ಶ್ರೇಯಾಂಕ …

ಆಂಧ್ರಪ್ರದೇಶ: ಇಲ್ಲಿನ ವಿಶಾಖಪಟ್ಟಣಂನ ಡಾ. ವೈಎಸ್ ರಾಜಶೇಖರ ರೆಡ್ಡಿ ಎಸಿಎ-ವಿಡಿಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಟೀಂ ಇಂಡಿಯಾ 106 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಸರಣಿಯನ್ನು …

ಇಂಡಿಯನ್‌ ಕ್ರಿಕೆಟ್‌ ಟೀಮ್‌ ನ ಆಟಗಾರ ಜಸ್ಪ್ರೀತ್‌ ಬುಮ್ರಾ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಇಂಡಿಯನ್‌ ಕ್ರೀಟ್‌ ಟೀಮ್ ನ ಸ್ಫೊಟಕ ಬೌಲರ್‌ ಬುಮ್ರಾ ಇಂದು ತಮ್ಮ 30 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬುಮ್ರಾ ಅವರು ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಹಾಗೂ …

ನಿನ್ನೆ ( ನವೆಂಬರ್‌ 27 ) ಹಾರ್ದಿಕ್‌ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್‌ ಫ್ರಾಂಚೈಸಿ ಮತ್ತೆ ತಮ್ಮ ತಂಡಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದೆ. ಗುಜರಾತ್ ಟೈಟನ್ಸ್‌ ತಂಡದ ನಾಯಕನಾಗಿದ್ದ ಪಾಂಡ್ಯ ಅವರನ್ನು ಮುಂಬೈ ಇಂಡಿಯನ್ಸ್‌ ಟ್ರೇಡಿಂಗ್‌ ಮೂಲಕ ಖರೀದಿಸಿದೆ. ಈ ಹಿಂದೆ ಮುಂಬೈ …

ಏಷ್ಯಾಕಪ್ 2023ರಲ್ಲಿ ಟೀಂ ಇಂಡಿಯಾಗೆ ಜಸ್ಪ್ರೀತ್ ಬುಮ್ರಾ ತಂಡಕ್ಕೆ ಸ್ಟಾರ್ ಬೌಲರ್ ಆಗಿದ್ದರು. ಆದರೆ ಇದೀಗ ಅವರು ಟೂರ್ನಿ ಮಧ್ಯೆ ಭಾರತಕ್ಕೆ ಮರಳಿದ್ದಾರೆ. ವೇಗಿ ಜಸ್ಪ್ರೀತ್ ಬುಮ್ರಾ ವೈಯಕ್ತಿಕ ಕಾರಣಗಳಿಂದ ಭಾರತಕ್ಕೆ ಮರಳಿದ್ದಾರೆ. ಆದರೆ, ಅಭಿಮಾನಿಗಳಿಗೆ ಸಂತಸದ ಸುದ್ದಿ ಏನೆಂದರೆ ಅವರು …

ಡಬ್ಲಿನ್ : ಐರ್‌ಲ್ಯಾಂಡ್ ವಿರುದ್ಧದ ಟ್ವೆಂಟಿ20 ಸರಣಿಯ ಮೊದಲ ಪಂದ್ಯವನ್ನು ಭಾರತ ಶುಕ್ರವಾರ ಡಕ್‌ವರ್ತ್-ಲೂಯಿಸ್ ನಿಯಮದಂತೆ 2 ರನ್‌ಗಳಿಂದ ಗೆದ್ದಿದೆ. ಗೆಲ್ಲಲು ಪ್ರವಾಸಿ ಭಾರತಕ್ಕೆ ಆತಿಥೇಯ ಐರ್‌ಲ್ಯಾಂಡ್ ಶುಕ್ರವಾರ 140 ರನ್‌ಗಳ ಗುರಿಯನ್ನು ನಿಗದಿಪಡಿಸಿತ್ತು. ಗುರಿಯನ್ನು ಬೆನ್ನತ್ತಿದ ಭಾರತ 6.5 ಓವರ್‌ಗಳಲ್ಲಿ 2 …

ನವದೆಹಲಿ :  ಸಂಪೂರ್ಣ ಫಿಟ್ ಆಗಿರುವ ಜಸ್‌ಪ್ರೀತ್ ಬುಮ್ರಾ ಆಗಸ್ಟ್‌ನಲ್ಲಿ ಐರ್‌ಲ್ಯಾಂಡ್ ವಿರುದ್ದದ ಟ್ವೆಂಟಿ-20 ತಂಡದಲ್ಲಿ ನಾಯಕನ ಪಾತ್ರದಲ್ಲಿ ಟೀಮ್ ಇಂಡಿಯಾಕ್ಕೆ ವಾಪಸಾಗಲಿದ್ದಾರೆ. ಡಬ್ಲಿನ್‌ನಲ್ಲಿ ನಡೆಯುವ 3 ಪಂದ್ಯಗಳ ಸರಣಿಗೆ ಕರ್ನಾಟಕದ ವೇಗಿ ಪ್ರಸಿದ್ಧ ಕೃಷ್ಣ ಕೂಡ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ಜಿ. …

Stay Connected​