ಮುಂಬೈ: ಭಾರತ ತಂಡದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬಿಸಿಸಿಐ ನೀಡುವ ಶ್ರೇಷ್ಠ ಅಂತರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿಗೆ ಆಯ್ಕೆಯಾಗಿದ್ದರೆ, ಸ್ಮೃತಿ ಮಂದಾನ ಶ್ರೇಷ್ಠ ಅಂತರಾಷ್ಟ್ರೀಯ ಆಟಗಾರ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಗರದಲ್ಲಿ ಶನಿವಾರ ನಡೆಯಲಿರುವ ಬಿಸಿಸಿಐ ವಾರ್ಷಿಕ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ …