ಮುಂಬೈ: ಐಪಿಎಲ್ ಟಿ20 ಕ್ರಿಕೆಟ್ ಟೂರ್ನಿಯ ಏಪ್ರಿಲ್ 7 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದ ನಡೆಯುವ ಪಂದ್ಯದಲ್ಲಿ ವೇಗಿ ಜಸ್ಪ್ರೀತ್ ಬೂಮ್ರಾ ಮುಂಬೈ ಪರವಾಗಿ ಆಡಲಿದ್ದಾರೆ…