Mysore
35
few clouds

Social Media

ಬುಧವಾರ, 08 ಏಪ್ರಿಲ 2026
Light
Dark

jathre

Homejathre

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ನಾಲ್ಕನೇ ದಿನವಾದ ಗುರುವಾರ ಮುಂಜಾನೆ ಅಗ್ನಿಕುಂಡೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವಕ್ಕೆ ಇಂದು ಅಧಿಕೃತ ಚಾಲನೆ ನೀಡಲಾಗುತ್ತಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಎಲ್ಲಾ ಸಮುದಾಯದವರು ಜಾತ್ರಾ ಮಹೋತ್ಸವ ಯಶಸ್ವಿಗೆ ಎಲ್ಲಾ ರೀತಿಯ …

ಹಳ್ಳಿಕಾರ್ ಜೋಡೆತ್ತುಗಳ ಪ್ರದರ್ಶನ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಕಳೆದ ವರ್ಷ ಶ್ರೀ ಅಲ್ಲಹಳ್ಳಿ ಪಾರ್ವತಾಂಬೆ ನೂತನ ಸ್ವರ್ಣಕಲ್ಲಿನ ದೇವಾಲಯ ಅದ್ದೂರಿಯಾಗಿ ಲೋಕಾರ್ಪಣೆಗೊಂಡಿತು ಫೆ10 2026 ಕ್ಕೆ ದೇವಸ್ಥಾನ ಲೋಕಾರ್ಪಣೆ ಗೊಂಡು ಒಂದು ವರ್ಷ ತುಂಬಿದ ಹಿನ್ನಲೆಯಲ್ಲಿ ಹಸಗೂಲಿ …

ನಂಜನಗೂಡು: ನಾಳೆಯಿಂದ ಜನವರಿ.20ರವರೆಗೆ ಸುತ್ತೂರು ಜಾತ್ರಾ ಮಹೋತ್ಸವ ನಡೆಯಲಿದ್ದು, ಇಂದು ಮಹಾದಾಸೋಹಕ್ಕೆ ಅಧಿಕೃತ ಚಾಲನೆ ದೊರೆಯಿತು. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಕಪಿಲಾ ನದಿ ತೀರದಲ್ಲಿರುವ ಶ್ರೀಕ್ಷೇತ್ರ ಸುತ್ತೂರಿನಲ್ಲಿ ನಾಳೆಯಿಂದ ಜನವರಿ.20ರವರೆಗೆ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು …

ಎಚ್.ಡಿ.ಕೋಟೆ: ಯುಗಾದಿ ಹಬ್ಬದ ಮಾರನೇಯ ದಿನವಾದ ಇಂದು ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಇಟ್ನಾ ಗ್ರಾಮದಲ್ಲಿ ಚಿಕ್ಕದೇವಮ್ಮನವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು. ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ನಿನ್ನೆ ಚಿಕ್ಕದೇವಮ್ಮನವರ ಬೆಟ್ಟದಿಂದ ಅಮ್ಮನವರನ್ನು ತಂದು ಹಾಲುಗಡುವಿನ ಜಪ್ಪದಕಟ್ಟೆಯಲ್ಲಿ ಪೂಜಿಸಲಾಯಿತು. ಬಳಿಕ ಸಂಜೆಯ …

ಬೆಟ್ಟದಪುರ: ಇಲ್ಲಿ ನಡೆಯುತ್ತಿರುವ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ರಾಸುಗಳ ಮಾರಾಟ ಜೋರಾಗಿದೆ. ಜಾತ್ರೆಗೆ ಸಾವಿರಾರು ಮಂದಿ ಭೇಟಿ ನೀಡುತ್ತಿದ್ದು, ಎತ್ತುಗಳ ಬೆಲೆ ಕೇಳಿ ಶಾಕ್‌ ಆಗುತ್ತಿದ್ದಾರೆ. ಅದರಲ್ಲಿ ಹಳ್ಳಿಕಾರ್‌ ತಳಿಯ ಜೋಡೆತ್ತುಗಳು 50 ಸಾವಿರದಿಂದ 3 ಲಕ್ಷದವರೆಗೂ …

ಮೈಸೂರು: ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕಪಿಲಾ ತೀರದ ತಟದಲ್ಲಿರುವ ಸುತ್ತೂರು ಶ್ರೀ ಕ್ಷೇತ್ರದಲ್ಲಿ ನಾಡಿನ ಕಲೆ, ಸಂಸ್ಕೃತಿ, ಪರಂಪರೆ ಬಿಂಬಿಸುವ ಆದಿಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ಎರಡನೇ ದಿನಕ್ಕೆ ಕಾಲಿಟ್ಟಿದೆ. ಜನವರಿ.31ರವರೆಗೆ ನಡೆಯುವ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಸಹಸ್ರಾರು …

ಮೈಸೂರು: ಐತಿಹಾಸಿಕ ಮುಡುಕುತೊರೆ ಜಾತ್ರಾ ಮಹೋತ್ಸವವು ಜನವರಿ.31ರಿಂದ ಫೆಬ್ರವರಿ.16ರವರೆಗೆ ನಡೆಯಲಿದೆ. ಜನವರಿ.31ರಿಂದ ಫೆಬ್ರವರಿ.16ರವರೆಗೆ ಟಿ.ನರಸೀಪುರ ತಾಲ್ಲೂಕಿನ ಮುಡುಕುತೊರೆ ಜಾತ್ರಾ ಮಹೋತ್ಸವ ನಡೆಯಲಿದ್ದು, ಫೆಬ್ರವರಿ.2ರಂದು ರಥೋತ್ಸವ, ಫೆಬ್ರವರಿ.10ಕ್ಕೆ ತೆಪ್ಪೋತ್ಸವ ನಡೆಯಲಿದೆ. 17 ದಿನಗಳ ಕಾಲ ಜಾತ್ರಾ ಮಹೋತ್ಸವ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆ …

Stay Connected​
error: Content is protected !!