ಮೈಸೂರು: ಸಂಪ್ರದಾಯದಂತೆ ಅಂಬಾವಿಲಾಸ ಅರಮನೆಯಲ್ಲಿ ಬುಧವಾರ ನಡೆದ ಪಾರಂಪರಿಕ ವಜ್ರಮುಷ್ಠಿ ಕಾಳಗ ಮೈ ನವಿರೇಳುವಂತೆ ಮಾಡಿತು. ಕಾತುರದಿಂದ ಗಂಟೆಗಟ್ಟಲೆ ಕಾದು ಕುಳಿತಿದ್ದವರಿಗೆ ಕಾಳಗವನ್ನು ಕಣ್ತುಂಬಿಕೊಂಡಿದ್ದು 15 ಸೆಕೆಂಡ್ ಮಾತ್ರ ! ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟದ ಕತ್ತಿಗೆ ಪೂಜೆ …