ಬೆಂಗಳೂರು: ಜವಾಹರಲಾಲ್ ನೆಹರು ತಾರಾಲಯದಲ್ಲಿ ತಾಂತ್ರಿಕ ಆಧುನೀಕರಣಕ್ಕೆ ಅಗತ್ಯವಿರುವ ಪ್ರಸ್ತಾವನೆಯನ್ನ ಸಲ್ಲಿಸುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಸೂಚನೆ ನೀಡಿದರು. ಇಂದು (ಆಗಸ್ಟ್ 16) ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಅರ್ಷದ್ ಅವರ …