ನವದೆಹಲಿ: ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ 59ನೇ ಪುಣ್ಯತಿಥಿಯ ಅಂಗವಾಗಿ ಪ್ರಧಾನಿ ಮೋದಿ ,ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಶನಿವಾರ ಶ್ರದ್ಧಾಂಜಲಿ ಸಲ್ಲಿಸಿದರು. ದೆಹಲಿಯ ಶಾಂತಿವನದಲ್ಲಿರುವ ನೆಹರೂ ಸ್ಮಾರಕಕ್ಕೆ ಭೇಟಿ ನೀಡಿದ ಮಲ್ಲಿಕಾರ್ಜುನ …