ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಸಿಎಂ ಮಾತು.. ಕಲಬುರಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ್ದೇವೆ ಎಂದು …