ಮೈಸೂರು : ಸಣ್ಣಪುಟ್ಟ ಎದೆನೋವಿಗೆ ಆತಂಕಕ್ಕೊಳಗಾಗಿ ಹೃದ್ರೋಗ ಆಸ್ಪತ್ರೆಗೆ ಆಗಮಿಸುವ ಅಗತ್ಯವಿಲ್ಲ ಎಂದು ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಕೆ.ಎಸ್.ಸದಾನಂದ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಾಸನದಲ್ಲಿ ಸರಣಿ ಹೃದ್ರೋಗ ಪ್ರಕರಣಗಳ ಹಿನ್ನೆಲೆಯಲ್ಲಿ ಆತಂಕಗೊಂಡ ಜನ ತಪಾಸಣೆಗೆ …

