ಖ್ಯಾತ ನಟಿ, ಮಾಜಿ ಸಂಸದೆ ಜಯಪ್ರದಾ ಅವರಿಗೆ ಚೆನ್ನೈನ ನ್ಯಾಯಾಲವು 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ಅಲ್ಲದೇ, 5 ಸಾವಿರ ರೂಪಾಯಿ ದಂಡವನ್ನು ಹಾಕಲಾಗಿದೆ. ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್ಐ ಹಣ ನೀಡಿಲ್ಲ ಎಂದು ಕೇಸ್ …