ಹಾಸನ: ರಾಕಿಂಗ್ ಸ್ಟಾರ್ ಯಶ್‌ಗೆ ಭೂ ಒತ್ತುವರಿ ತೆರವು ಶಾಕ್ ನೀಡಲಾಗಿದೆ. ಹಾಸನದಲ್ಲಿರುವ ಲಕ್ಷ್ಮಮ್ಮ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ಕಾಂಪೌಂಡ್‌ನ್ನು ತೆರವು ಮಾಡಲಾಗಿದೆ. ಹಾಸನದ ವಿದ್ಯಾನಗರದಲ್ಲಿರುವ ಲಕ್ಷ್ಮಮ್ಮ ಜಾಗದಲ್ಲಿ ನಟ ಯಶ್ ತಾಯಿ ಪುಷ್ಪಾ ಅವರಿಗೆ ಸೇರಿದ ಮನೆ ನಿರ್ಮಿಸಲಾಗಿತ್ತು. …


