ಮಂಡ್ಯ: ಜಾತಿಗಣತಿ ವರದಿಯಿಂದ ಸಮಾಜ ಒಡೆಯುವ ಕೆಲಸವಾಗುತ್ತಿದೆ ಎಂಬ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ಆರೋಪಕ್ಕೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿರುಗೇಟು ನೀಡಿದ್ದಾರೆ. ಜಾತಿಗಣತಿ ವರದಿ ಬಗ್ಗೆ…