ಮೈಸೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ಸಾಧಿಸಲಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಅಭ್ಯರ್ಥಿಗಳು ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. ಈ ಬೆನ್ನಲ್ಲೇ ಮೈಸೂರಿನಲ್ಲಿಂದು …