ಬೆಂಗಳೂರು: ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಆದ್ದರಿಂದ ಜೆಡಿಎಸ್‌ನವರಿಗೆ ಯಾರು ಬೇಕೋ ಅವರ ಹೆಸರನ್ನು ಘೋಷಣೆ ಮಾಡುತ್ತಾರೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಜೆಡಿಎಸ್ ಕ್ಷೇತ್ರವಾದ್ದರಿಂದ ಅವರು ಯಾರಿಗೆ ಬೇಕೋ ಅವರ ಹೆಸರನ್ನು …