Mysore
26
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

JDS Leaders

HomeJDS Leaders

ಬೆಂಗಳೂರು: ನದಿ ಜೋಡಣೆ, ನೀರಾವರಿ ಸೇರಿದಂತೆ ರಾಜ್ಯದ ಯಾವುದೇ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಹೋರಾಡುವಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಸುಮ್ಮನೆ ಕುಳಿತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೋದಾವರಿ-ಕಾವೇರಿ …

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಹುದ್ದೆ ಹಸ್ತಾಂತರವಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇತ್ತೀಚೆಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ನಿಖಿಲ್‌ ಕುಮಾರಸ್ವಾಮಿ ಅವರು, ಮುಂದಿನ ವರ್ಷ ನಡೆಯಲಿರುವ ಜಿಲ್ಲಾ ಮತ್ತು …

ಮಂಡ್ಯ: ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಜನರ ಬಂಧನವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಾಗಮಂಗಲಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ ನೀಡಲಿದ್ದು, ಪರಿಶೀಲನೆ ನಡೆಸಲಿದೆ. ಮಾಜಿ ಡಿಸಿಎಂ ಅಶ್ವಥ್‌ ನಾರಾಯಣ್‌, ಭೈರತಿ …

ಬೆಂಗಳೂರು: 2028ಕ್ಕೆ ನಾವು ಅಧಿಕಾರಕ್ಕೆ ಬಂದು ಮತ್ತೆ ರಾಮನಗರ ಎಂದು ಹೆಸರು ಬದಲಿಸುತ್ತೇವೆ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಟಾಂಗ್‌ ಕೊಟ್ಟಿದ್ದಾರೆ. ರಾಮನಗರ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಹೆಸರು ಬದಲಿಸಲು ಸಚಿವ ಸಂಪುಟ ಸಭೆಯಲ್ಲಿ …

ಚನ್ನಪಟ್ಟಣ: ಚನ್ನಪಟ್ಟಣ ಉಪಚುನಾವಣೆ ಕಣ ರಂಗೇರುತ್ತಿದ್ದು, ಕ್ಷೇತ್ರದ ಟಿಕೆಟ್‌ ಪಡೆಯಲು ಬಿಜೆಪಿ-ಜೆಡಿಎಸ್‌ ಮುಖಂಡರು ಪೈಪೋಟಿ ನಡೆಸುತ್ತಿದ್ದಾರೆ. ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಕಗ್ಗಂಟು ಮುಂದುವರಿದಿದ್ದು, ತಮ್ಮ ಪಕ್ಷಕ್ಕೆ ಟಿಕೆಟ್‌ ಪಡೆಯಲು ಬಿಜೆಪಿ-ಜೆಡಿಎಸ್‌ ಮುಖಂಡರು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಇದೀಗ ಉಪಚುನಾವಣೆ ಘೋಷಣೆಗೂ ಮೊದಲೇ …

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದೆ. ಮೊದಲ ದಿನವೇ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಆಕ್ರೋಶ ಹೊರಹಾಕಿದೆ. ವಾಲ್ಮೀಕಿ, ಮುಡಾ ಹಗರಣ ಹಾಗೂ ಗ್ಯಾರಂಟಿ ಯೋಜನೆಗಳಿಗೆ ರಾಜ್ಯ ಸರ್ಕಾರ ಎಸ್‌ಸಿ, ಎಸ್‌ಟಿ ಹಣ ಬಳಸಿಕೊಂಡಿದೆ. ಇದನ್ನೇ ಅಸ್ತ್ರವಾಗಿಸಿಕೊಂಡಿರುವ …

ಬೆಂಗಳೂರು: ಮುಡಾ ಸೈಟ್‌ ಪ್ರಕರಣ ಮತ್ತು ವಾಲ್ಮೀಕಿ ನಿಗಮದ ಹಗರಣಗಳಿಂದ ಸದ್ಯ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ. ಇದನ್ನೇ ಅಸ್ತ್ರ ಮಾಡಿಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್‌, ರಾಜ್ಯ ಸರ್ಕಾರವನ್ನು ಕಟ್ಟಿಹಾಕಲು ಸಜ್ಜಾಗಿವೆ. ವಿಧಾನಸಭೆ ಮತ್ತು ವಿಧಾನಪರಿಷತ್‌ನಲ್ಲಿ ಜಂಟಿ ಹೋರಾಟದ ಬಗ್ಗೆ ನಿರ್ಧಾರ …

Stay Connected​
error: Content is protected !!