Mysore
20
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

JDS Party

HomeJDS Party
jds-krishna-nayaka-hd-kumaraswamy

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕೃಷ್ಣನಾಯಕ ಅವರಿಂದು ಮತ್ತೆ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾದರು. ಜೆಡಿಎಸ್ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಕೃಷ್ಣ ನಾಯಕ್ ಅವರನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಬಾವುಟ ನೀಡಿ ಶಾಲು …

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾನಿಲಯಕ್ಕೆ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ಹೆಸರಿಡಲು ಜೆಡಿಎಸ್‌ ವಿರೋಧ ವ್ಯಕ್ತಪಡಿಸಿದ್ದು, ಬೆಂಗಳೂರು ವಿವಿ ನಿಮ್ಮ ಮನೆತನ ಆಸ್ತಿಯಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ …

ಬೆಂಗಳೂರು: ಕಾಂಗ್ರೆಸ್ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆಗೆ ಎಳ್ಳುನೀರು ಬಿಡಲಾಗಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ ಜೆಡಿಎಸ್‌ ಪಕ್ಷವು, ಮಂಡ್ಯದ ಸರ್ಕಾರಿ ಶಾಲೆಯ ಆವರಣದಲ್ಲಿ ಬಾಲಕಿ ಮೇಲೆ ಕಾಮುಕರಿಂದ ಸಾಮೂಹಿಕ ಲೈಂಗಿಕ ಕಿರುಕುಳ …

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲು ಕಂಡ ಬೆನ್ನಲ್ಲೇ ಜೆಡಿಎಸ್‌ ನಾಯಕ ನಿಖಿಲ್‌ ಕುಮಾರಸ್ವಾಮಿ ತಮ್ಮ ಕಾರ್ಯಕರ್ತರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ನಿಖಿಲ್‌ ಕುಮಾರಸ್ವಾಮಿ ಅವರು, ನನ್ನ ಸೋಲು ಅನಿರೀಕ್ಷಿತ. ಸೋಲು ಯಾಕಾಯಿತೆಂದು ಈಗಾಗಲೇ …

ಬೆಂಗಳೂರು: ಸರ್ಕಾರದ ಬ್ರಾಂಡ್‌ ಬೆಂಗಳೂರು, ಸೋಲಾರ್‌ ಪಾರ್ಕ್‌ ಯೋಜನೆಗಳಿಗೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ದ ಜೆಡಿಎಸ್‌ ಟ್ವೀಟ್‌ ಮಾಡಿ ಕಿಡಿಕಾರಿದೆ. ಈ ಯೋಜನೆಗಳಿಗೆ ಸಂಬಂಧಿಸಿದಂತೆ ತೆರೆ ಹಿಂದೆ ಈ ರೀತಿಯ ಆಟವಾಡುತ್ತಿರುವ ಜೈಲು ಹಕ್ಕಿಗೆ ಸಿಎಂ ಕುರ್ಚಿ ಕೈಗೆಟುಕದ ಹುಳಿ ದ್ರಾಕ್ಷಿ …

Stay Connected​
error: Content is protected !!