ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆ ಹಸ್ತಾಂತರವಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇತ್ತೀಚೆಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ನಿಖಿಲ್ ಕುಮಾರಸ್ವಾಮಿ ಅವರು, ಮುಂದಿನ ವರ್ಷ ನಡೆಯಲಿರುವ ಜಿಲ್ಲಾ ಮತ್ತು …