ಬೆಂಗಳೂರು: ವಿಧಾನಸಭೆ ಚುನಾವಣೆಗೆ ಜೆಡಿಎಸ್ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಬೆಂಗಳೂರಿನಲ್ಲಿ ಬಿಡುಗಡೆ ಮಾಡಲಾಯಿತು. ಜಾ.ದಳ ನಾಯಕರಾದ ಹೆಚ್ಡಿ ಕುಮಾರಸ್ವಾಮಿ, ಹೆಚ್ಡಿ ರೇವಣ್ಣ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿಎಂ ಇಬ್ರಾಹಿಂ ಪತ್ರಿಕಾಗೋಷ್ಠಿ ನಡೆಸಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದರು. ಬಹಳ ಕುತೂಹಲ …