Mysore
35
scattered clouds

Social Media

ಗುರುವಾರ, 27 ಮಾರ್ಚ್ 2025
Light
Dark

‌jds

Home‌jds

ಬೆಂಗಳೂರು: ನಿಖಿಲ್‌ ಕುಮಾರಸ್ವಾಮಿ ಅವರು ರಾಜ್ಯದ ಉದ್ದಗಲಕ್ಕೂ ಓಡಾಡಿ ಹೊಸ ಪಕ್ಷ ಕಟ್ಟಬೇಕು. ಮಹಿಳಾ ಸಮಾವೇಶ ನಡೆಸಬೇಕು ಎಂದು ಜೆಡಿಎಸ್‌ ಮುಖ್ಯಸ್ಥ ಹೆಚ್‌.ಡಿ.ದೇವೇಗೌಡ ಹೇಳಿದ್ದಾರೆ. ಇಂದು ಪಕ್ಷದ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ …

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ವ್ಯಾಪಾರದ ಅಂಗಡಿಯಾಗಿದೆ. ಅಮೂಲಾಗ್ರ ಸುಧಾರಣೆ ತರಬೇಕು ಎಂದು ಬಿಜೆಪಿ-ಜೆಡಿಎಸ್‌ ಸದಸ್ಯರು ಆಗ್ರಹಿಸಿದ್ದಾರೆ. ವಿಧಾನಪರಿಷತ್‌ನಲ್ಲಿ ಕೆಪಿಎಸ್‌ಸಿಯ ಕರ್ಮಕಾಂಡದ ಬಗ್ಗೆ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, 384 ಗೆಜೆಟೆಡ್‌ ಪ್ರೊಬೇಷನರ್‌ ಹುದ್ದೆಗಳ ನೇಮಕಾತಿಗೆ ನಡೆದ …

ಮೈಸೂರು: ಸಿದ್ದರಾಮಯ್ಯರಂತಹ ಅದೃಷ್ಟ ರಾಜಕಾರಣಿ ಇನ್ನೊಬ್ಬರಿಲ್ಲ. ಅವರ ರಾಜಕೀಯ ಭವಿಷ್ಯ, ಅದೃಷ್ಟ ತುಂಬಾ ಗಟ್ಟಿಯಾಗಿದೆ ಎಂದು ಸಿದ್ದರಾಮಯ್ಯ ಪರ ಮತ್ತೆ ಜೆಡಿಎಸ್‌ ಶಾಸಕ ಜಿ.ಟಿ. ದೇವೇಗೌಡ ಬ್ಯಾಟ್‌ ಬೀಸಿದ್ದಾರೆ. ನಗರದಲ್ಲಿ ಇಂದು (ಫೆ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, …

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆಗೆ ಎಳ್ಳುನೀರು ಬಿಡಲಾಗಿದೆ ಎಂದು ಜೆಡಿಎಸ್ ಆರೋಪಿಸಿದೆ. ಈ ಸಂಬಂಧ ತನ್ನ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್‌, ಮಂಡ್ಯದ ಸರ್ಕಾರಿ ಶಾಲೆಯ ಆವರಣದಲ್ಲಿ ಬಾಲಕಿ ಮೇಲೆ ಕಾಮುಕರಿಂದ ಸಾಮೂಹಿಕ ಲೈಂಗಿಕ …

ಮಂಡ್ಯ: ಸರ್ಕಾರಿ ಅಧಿಕಾರಿಯನ್ನು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಗುಮಾಸ್ತ ಎಂದಿರುವ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಪುಡಿರೌಡಿಗಳ ರೀತಿ ಹೇಳಿಕೆ ನೀಡಿದ್ದಾರೆ ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಹಾಗೂ ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಕಿಡಿ ಕಾರಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಂಬರಲಿರುವ …

ಮೈಸೂರು: ನಾನು ಭ್ರಷ್ಟಾಚಾರ ಮಾಡಿರೋದನ್ನು ಸಾಬೀತು ಮಾಡಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಶಾಸಕ ಯತ್ನಾಳ್‌ಗೆ ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಬಹಿರಂಗ ಸವಾಲು ಹಾಕಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ಮುಡಾದ ಭ್ರಷ್ಟಾಚಾರದಲ್ಲಿ ತಮ್ಮ …

ಬೆಂಗಳೂರು:  ಜೆಡಿಎಸ್ ಪಕ್ಷ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು. ಭಾನುವಾರ ನಡೆದ ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮದು ಸಮರ್ಥ …

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಜೆಡಿಎಸ್ ಕೈಗೊಂಡಿದೆ ಎಂದು ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಆದರೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ …

ಮೈಸೂರು: ನನ್ನ ಮಗಳು ಮತ್ತು ಅಳಿಯ ಮುಡಾದಿಂದ 50:50 ಅನುಪಾತದ ಬದಲಿ ನಿವೇಶನಗಳನ್ನು ಪಡೆಯುವಾಗ ವೈಟ್‌ ಮನಿ ನೀಡಿ ನಿವೇಶನವನ್ನು ಖರೀದಿಸಿದ್ದಾರೆ. ಈ ಬಗ್ಗೆ ಲೋಕಾಯುಕ್ತ ತನಿಖೆ ಮಾಡಿದರೆ ಮಾಡಲಿ. ನನ್ನದೇನು ಅಭ್ಯಂತರವಿಲ್ಲ ಎಂದು ಶಾಸಕ ಜಿ.ಡಿ.ದೇವೇಗೌಡ ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಜನವರಿ.11) …

ಗದಗ್ (ರೋಣಾ): ನಮ್ಮ ಸರ್ಕಾರ ಜಾರಿ ಮಾಡಿರುವ ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ 200 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ, …

Stay Connected​