Mysore
26
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

‌jds

Home‌jds

ನವದೆಹಲಿ : ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್​ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ಪ್ರಜ್ವಲ್ ರೇವಣ್ಣಗೆ ಬಿಗ್​ ರಿಲೀಫ್ ಸಿಕ್ಕಂತಾಗಿದ್ದು, ಸಂಸದ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ. ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ. ಹೀಗಾಗಿ ಅವರ …

ಮೈಸೂರು : ನನ್ನ ರಾಜಕೀಯ ಜೀವನವೇ ಸೆಕ್ಯೂಲರಿಸಂನಿಂದ ಕೂಡಿದೆ. ನನ್ನ ಹೆಣ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಆದಿಚುಂಚನಗಿರಿ ಮಠದ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮೈಸೂರಿಗೆ ಬಂದಿದ್ದ ಅವರು, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ …

ಬೆಂಗಳೂರು : ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಮೊದಲ ಬಾರಿಗೆ ಹೇಳಿಕೆ ನೀಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಎಲ್ಲಾ ವಿಚಾರಗಳು ಆರಂಭಿಕ ಹಂತದಲ್ಲಿದೆ. ಈವರೆಗೂ ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ನಡೆದಿಲ್ಲ. ಮುಂದೆ ಈ ಬಗ್ಗೆ ಹೇಳುತ್ತೇವೆ ಎಂದಿದ್ದಾರೆ. …

ಹಾಸನ : ಕಳೆದ ಲೋಕಸಭಾ ಚುನಾವಣೆ ವೇಳೆ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆಯನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಜ್ವಲ್‌ ರೇವಣ್ಣ, ಮುಂದಿನ 6 ವರ್ಷ …

ಹಾಸನ : ಪ್ರಜ್ವಲ್‌ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಹೈಕೋರ್ಟ್‌ ಅನರ್ಹಗೊಳಿಸಿರುವುದು ಸತ್ಯಕ್ಕೆ ಸಂದ ಜಯ. ಹೆಚ್‌.ಡಿ. ರೇವಣ್ಣ ಅವರ ಕುಟುಂಬವನ್ನು ರಾಜಕೀಯದಿಂದ ಶಾಶ್ವತವಾಗಿ ತೆಗೆಯಬೇಕು ಎಂಬುದೇ ನನ್ನ ಗುರಿ ಎಂದು ದೂರುದಾರ ಮತ್ತು ವಕೀಲ ದೇವರಾಜೇಗೌಡ ಹೇಳಿದ್ದಾರೆ. ಇದು ಸಾಮಾನ್ಯ …

ಮಂಡ್ಯ : ಕಾವೇರಿ ಕೇವಲ ಮಂಡ್ಯ ಜಿಲ್ಲೆಗೆ ಮಾತ್ರ ಸೀಮಿತವಾಗಿಲ್ಲ. ಇಡೀ ರಾಜ್ಯದ ಜೀವನಾಡಿಯಾಗಿದ್ದು, ಆದ್ದರಿಂದ ಇದನ್ನು ಉಳಿಸಿಕೊಳ್ಳಬೇಕಾದರೆ ಜನಪ್ರತಿನಿಧಿಗಳೂ ಹೋರಾಟವನ್ನು ಕೈಗೆತ್ತಿಕೊಳ್ಳಬೇಕೆಂದು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಆಗ್ರಹಿಸಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿದ ಜಿಲ್ಲಾ …

ಮಂಡ್ಯ : ರೈತರ ಹಿತ ಕಡೆಗಣಿಸಿ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿರುವ ಜಾತ್ಯತೀತ ಜನತಾದಳ, ಎರಡು ದಿನಗಳೊಳಗೆ ನೀರು ನಿಲ್ಲಿಸದಿದ್ದಲ್ಲಿ ಸೆ.2ರ ಶನಿವಾರ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಜಾ.ದಳದ ಹಾಲಿ ಹಾಗೂ ಮಾಜಿ ಶಾಸಕರು …

ಮಂಡ್ಯ : ರಾಜ್ಯದ ಕಾಂಗ್ರೆಸ್ ಸರ್ಕಾರ ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹುಡುಗಾಟ ಆಡುವುದನ್ನು ಮೊದಲು ಬಿಡಬೇಕು. 5 ಗ್ಯಾರಂಟಿ ಯೋಜನೆಗಳ ಜತೆಗೆ ಬೆಳೆ ಬೆಳೆಯಬೇಡಿ, ಪರಿಹಾರ ನೀಡುತ್ತೇವೆ ಎಂದು ರೈತರಿಗೆ ಹೇಳುವ ಮೂಲಕ 6ನೇ ಗ್ಯಾರಂಟಿಯನ್ನು ಘೋಷಿಸಲಿ …

ಬೆಂಗಳೂರು : ಮಾಜಿ ವಿಧಾನ ಪರಿಷತ್‌ ಸದಸ್ಯ, ಜೆಡಿಎಸ್‌ ಮುಖಂಡ ಆಯನೂರು ಮಂಜುನಾಥ್ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಯನೂರು ಮಂಜುನಾಥ್ ರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ವೇಳೆ ಸಚಿವ …

ಬೆಂಗಳೂರು : "ಪಕ್ಷದ ಮತ ಪ್ರಮಾಣ ಹೆಚ್ಚಿಸಿಕೊಳ್ಳಿ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ‌ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಸಂದೇಶ ನೀಡಿದ್ದಾರೆ. ಅವರು ಶುಕ್ರವಾರ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ʼʼಸ್ಥಳೀಯ ಮಟ್ಟದಲ್ಲಿ ಕಾರ್ಯಕರ್ತರ ಸೇರ್ಪಡೆ ಮಾಡಿಕೊಳ್ಳಲು ಕಾರ್ಯಕರ್ತರಿಗೆ …

Stay Connected​