Mysore
22
clear sky

Social Media

ಮಂಗಳವಾರ, 21 ಏಪ್ರಿಲ 2026
Light
Dark

‌jds

Home‌jds

ಬೆಂಗಳೂರು: ಕೇಂದ್ರದ ಮೋದಿ ಸಂಪುಟದಲ್ಲಿ ಕ್ಯಾಬಿನೆಟ್‌ ಸಚಿವರಾಗಿ ಅಧಿಕಾರವಹಿಸಿಕೊಂಡ ನಂತರ ಇಂದು(ಜೂ.14) ಮೊದಲ ಬಾರಿಗೆ  ಬೆಂಗಳೂರಿಗೆ ಬಂದ ಎಚ್.ಡಿ ಕುಮಾರಸ್ವಾಮಿ ಅವರನ್ನು ಜೆಡಿಎಸ್‌ ಕಾರ್ಯಕರ್ತರು ಹಾಗೂ ಮುಖಂಡರು ಅದ್ದೂರಿ ಸ್ವಾಗತ ಕೋರಿ ಬರಮಾಡಿಕೊಂಡರು. ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಉಕ್ಕು ಹಾಗೂ …

ಮಂಡ್ಯ: ಜೆಡಿಎಸ್‌ ಯುವ ಘಟಕದ ಅಧಕ್ಷ ಹಾಗೂ ನಟ ನಿಖಿಲ್‌ ಕುಮಾರಸ್ವಾಮಿ ಅವರು ರಾಜಕೀಯ ಹಾಗೂ ಸಿನಿಮಾ ರಂಗ ಎರಡರಲ್ಲೂ ತೊಡಗಿಸಿಕೊಂಡಿದ್ದರು. ಆದರೆ, ಇತ್ತೀಚೆಗೆ ರಾಜಕೀಯದಲ್ಲಿ ಹೆಚ್ಚು ಒಲುವು ತೋರಿಸಿ, ಎರಡು ಚುನಾವಣೆಗಳನ್ನು ಎದುರಿಸಿದ್ದರು. ಆದರೆ ಆ ಚುನಾವಣೆಗಳು ಅವರ ಕೈಹಿಡಿಯಲಿಲ್ಲ. …

ಮೈಸೂರು: ದೇಶಾದ್ಯಂತ ಒಟ್ಟು ಏಳು ಹಂತಗಳಲ್ಲಿ ನಡೆದ ಲೋಕಸಭಾ ಚುನಾವಣೆ ಅಂತಿಮ ಹಂತಕ್ಕೆ ಬಂದಿದೆ. ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ.7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಇದರಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಗೆ ಕಾಂಗ್ರೆಸ್ ಏಕಾಂಗಿಯಾಗಿ ಫೈಟ್ …

ಮೈಸೂರು: ವಿಧಾನ ಪರಿಷತ್‌ ಚುನಾವಣಾ ಹಿನ್ನಲೆಯಲ್ಲಿ ದಕ್ಷಿಣ ಶಿಕ್ಷಕರ ಕ್ಷೇತ್ರ ಗೆಲ್ಲಲು ಮೈಸೂರಿನಲ್ಲಿಂದು (ಮಂಗಳವಾರ, ಮೇ.21) ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ಶಾಸಕ ಅಶ್ವಥ್‌ ನಾರಾಯಣ್‌ ನೇತೃತಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಬಲ ಪ್ರದರ್ಶನ ಮಾಡಿದರು. ಇಲ್ಲಿನ ನಿವೇದಿತಾ ನಗರ …

ಬೆಂಗಳೂರು: ಫೋನ್‌ ಕದ್ದಾಲಿಕೆಯನ್ನು ರಾಜ್ಯ ಸರ್ಕಾರವೇ ಮಾಡುತ್ತಿದೆ. ಇದು ಸುಳ್ಳು ಎಂದಾದರೆ ಕೂಡಲೇ ಈ ಪ್ರಕರಣವನ್ನು ಸರ್ಕಾರ ಸಿಬಿಐಗೆ ವಹಿಸಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲಿ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಆಗ್ರಹಿಸಿದರು. ಬೆಂಗಳೂರು ಪದವೀಧರ ಕ್ಷೇತ್ರ ಹಾಗೂ ಆಗ್ನೇಯ ಶಿಕ್ಷಕರ …

ಬೆಂಗಳೂರು: ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರ ಕುಟುಂಬಕ್ಕೆ ಕೆಟ್ಟ ಹೆಸರು ತರಲು ಸಂಚು ರೂಪಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ವಿರುದ್ಧ ಜಾತ್ಯತೀತ ಜನತಾದಳ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ …

ಬೆಂಗಳೂರು: ಹಾಸನ ಎಂಪಿ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ ದಿನೇ ಒಂದೊಂದು ತಿರುವು ಪಡೆದುಕೊಳ್ಳುತ್ತಿದೆ. ಮಾಜಿ ಸಂಸದ ಎಲ್‌.ಆರ್‌ ಶಿವರಾಮೇಗೌಡ ಮತ್ತು ವಕೀಲ ದೇವರಾಜೇಗೌಡ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್‌ ಆಗಿದೆ. ಈ ಆಡಿಯೋದಲ್ಲಿ ಮಾಜಿ …

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇ-ದಿನೇ ರಾಜ್ಯ ರಾಜಕೀಯದಲ್ಲಿ ಹೊಸ-ಹೊಸ ವಿಷಯಗಳು ಹೊರಬುರುತ್ತಲೇ ಇವೆ. ಇದೇ ಪ್ರಕರಣದಲ್ಲಿ ಬಂಧಿಯಾಗಿರುವ ವಕೀಲ ದೇವರಾಜೇಗೌಡರು ಡಿಸಿಎಂ ಡಿಕೆ ಶಿವಕುಮಾರ್‌ ಮೇಲೆ 100 ಕೋಟಿ ರೂ. ಆರೋಪ …

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿ-ಜೆಡಿಎಸ್‌ ಮೈತ್ರಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಕೆ.ಟಿ ಶ್ರೀಕಂಠೇಗೌಡ ಅವರು ಮೈತ್ರಿ ಟಿಕೆಟ್‌ ಸಿಗದ ಹಿನ್ನೆಲೆ ಇಂದು(ಮೇ.16) ನಗರದ ಆಲಮ್ಮ ಕಲ್ಯಾಣ ಮಂಟಪದಲ್ಲಿ ತಮ್ಮ ಬೆಂಬಲಿಗರೊಂದಿಗೆ ಸಭೆ ಹಮ್ಮಿಕೊಂಡಿದ್ದರು. ಸಭೆಯಲ್ಲಿ ಶ್ರೀಕಂಠೇಗೌಡರ ಬೆಂಬಲಿಗರು ಪಕ್ಷೇತರರಾಗಿ ಸ್ಪರ್ಧೆ ಮಾಡುವಂತೆ …

ಮೈಸೂರು: ಇದೇ ತಿಂಗಳ 18ರಂದು ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಅವರ ಹುಟ್ಟುಹಬ್ಬವಿದ್ದು, ಈ ಕುರಿತಾಗಿ ಇದೀಗ ಹೆಚ್‌ಡಿಡಿ ಮಾಧ್ಯಮ ಪ್ರಕಟಣೆಯೊಂದನ್ನು ಹೊರಡಿಸುವ ಮೂಲಕ ತಮ್ಮ ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲಿ ಮನವಿಯನ್ನು ಮಾಡಿಕೊಂಡಿದ್ದಾರೆ. 91 ವರ್ಷ ಪೂರೈಸಿ 92ನೇ ವರ್ಷಕ್ಕೆ ಕಾಲಿಡುತ್ತಿರುವ …

Stay Connected​
error: Content is protected !!