ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್ …
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಎಸ್ …
ಮಂಡ್ಯ: ಬಿಜೆಪಿ-ಜೆಡಿಎಸ್‌ನವರು ರಾಜ್ಯದ ಜನತೆಗೆ ಏನನ್ನೂ ಮಾಡಲಿಲ್ಲ. ನಿಮ್ಮ ಕಷ್ಟಕ್ಕೆ ಸ್ಪಂದಿಸಿಲ್ಲ ಬದಲಿಗೆ ಭಾವನೆಗಳ ಜೊತೆ ಆಟವಾಡುತ್ತಿದ್ದಾರೆ. ಮೈತ್ರಿಯನ್ನು ಜಿಲ್ಲೆಯಿಂದ ಕಿತ್ತೊಗಿಯಿರಿ ಎಂದು ಉಪ ಮುಖ್ಯಮುಂತ್ರಿ ಡಿ.ಕೆ ಶಿವಕುಮಾರ್ ಮೈತ್ರಿ ವಿರುದ್ಧ ವಾಗ್ದಾಳಿ ನಡೆಸಿದರು. ನರಗದಲ್ಲಿ ನಡೆದ ಪ್ರಜಾಧ್ವನಿ 2 ಬಹಿರಂಗ …
ಚಿಕ್ಕಮಗಳೂರು : ಡಿಕೆಶಿ ಮಹಿಳೆಯನ್ನು ಅಪಹರಿಸಿ ಬೆದರಿಸಿ ಜಮೀನು ಬರೆಸಿಕೊಂಡಿದ್ದು ನಿಜ. ಆ ಘಟನೆ ನಡೆದದ್ದು 1996-97 ರಲ್ಲಿ, ಅದರ ದಾಖಲೆಗಳಿವೆ ಎಂದು ನಿನ್ನೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಡಿ ಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದರು. ಇದೀಗ …
ಬೆಂಗಳೂರು: ನಗರದ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ತಡರಾತ್ರಿ ಚನ್ನಪಟ್ಟಣ, ಮಾಗಡಿ, ಆನೇಕಲ್ ಮತ್ತು ಕುಣಿಗಲ್ ಭಾಗಗಳ ಸುಮಾರು 300ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸೇರ್ಪಡೆಗೊಂಡರು. ಜೆಡಿಎಸ್ ಕಾರ್ಯಕರ್ತರನ್ನು ಕಾಂಗ್ರೆಸ್‌ಗೆ ಬರಮಾಡಿಕೊಂಡ ಬಳಿಕ ಮಾತನಾಡಿದ ಡಿಕೆ, ಮೊನ್ನೆ …
ಮೈಸೂರು: ಜೆಡಿಎಸ್ ತನ್ನ ಪಕ್ಷದ ತತ್ವ ಸಿದ್ಧಾಂತಗಳಿಗೆ ತಿಲಾಂಜಲಿ ಸಲ್ಲಿಸಿ ಕೋಮುವಾದಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಗ್ಗೆ ಅಸಮಾಧಾನ ಹೊರಹಾಕಿ ಕಾಂಗ್ರೆಸ್‌ಗ ಬೇಷರತ್ ಬೆಂಬಲ ನೀಡುತ್ತಿರುವುದಾಗಿ ಮೈಸೂರು ಜಿಲ್ಲಾ ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಉತ್ತಮ್ ಗೌಡ ರಾಂಪುರ ತಿಳಿಸಿದ್ದಾರೆ. ಮಂಡ್ಯ ಲೋಕಸಭಾ …
ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಗೆಲ್ಲಲು ಮೈತ್ರಿಯ ನಾಯಕರು ಸಮನ್ವಯಕ್ಕೆ ಸಭೆ ನಡೆಸಿದ್ದರೂ ಕ್ಷೇತ್ರದ ಮೈತ್ರಿಯಲ್ಲಿ ಒಡಕು ಉಂಟಾದಂತೆ ಕಾಣುತ್ತಿದೆ. ಹೌದು.. ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪರವಾಗಿ ಪ್ರಚಾರದಲ್ಲಿ ಜೆಡಿಎಸ್ ನಾಯಕರ ಗೈರಾಗುತ್ತಿರುವುದು ಮೈತ್ರಿಯ ಒಡಕಿಗೆ ಕಾರಣವಾಗಿದೆ …
ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷದ ನಾಯಕರು ಇಂದು ಬೆಂಗಳೂರಿನಲ್ಲಿ ಸಮನ್ವಯ ಸಭೆ ನಡೆಸಿದ್ದಾರೆ. ಈ ಮೂಲಕ ನಾವು ಒಗ್ಗಟ್ಟಿನಲ್ಲಿದ್ದೇವೆ ಎಂದು ಸಾರಿದ್ದಾರೆ. ಈ ಸಮನ್ವಯ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೆಗೌಡ, ಮಾಜಿ ಸಿಎಂ ಯಡಿಯೂರಪ್ಪ, …
ಬೆಂಗಳೂರು : ಹೆಚ್.ಡಿ.ಕುಮಾರಸ್ವಾಮಿ ಅವರ ನಿವಾಸಕ್ಕೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರುಗಳಾದ ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಇಂದು ಭೇಟಿ ನೀಡಿ ಕುಮಾರಸ್ವಾಮಿ ಅವರಿಗೆ ಆಶಿರ್ವದಿಸಿದ್ದಾರೆ. ಈ ವೇಳೆ, ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಕುಮಾರಸ್ವಾಮಿ ಅವರ ಆರೋಗ್ಯ …
ಬೆಂಗಳೂರು : ಜೆಡಿಎಸ್ ಉಳಿವಿಗಾಗಿ ನಾನು ಮಂಡ್ಯ ಜನತೆಯ ನಿರ್ಧಾರಕ್ಕೆ ತಲೆಕೊಡುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷವನ್ನು ಉಳಿಸುವ ಕಾರಣದಿಂದ, ನಾನು ಮಂಡ್ಯ ಜನತೆ ಹಾಗೂ ಪಕ್ಷದ ಬೆಂಬಲಿಗರ ನಿಲುವಿಗೆ ತಲೆ …
ಬೆಂಗಳೂರು : ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕುಮಾರಸ್ವಾಮಿ ಸ್ಪರ್ಧೆ ಮಾಡುವುದರ ಬಗ್ಗೆ ಇಂದು ಸ್ವತಃ ಕುಮಾರಸ್ವಾಮಿ ಅವರೇ ಮನಬಿಚ್ಚಿ ಮಾತನಾಡುತ್ತಾರೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಜನ ಹಾಗೂ ಪಕ್ಷದ ಕಾರ್ಯಕರ್ತರು …