ರಾಮನಗರ: ಜೆಡಿಎಸ್ ಗೆ ಅಧಿಕಾರ ತಪ್ಪಿಸಲು ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಮುಂದೂಡಿಕೆ ಮಾಡಿದ್ದಾರೆ ಎಂದು ಆರೋಪಿ ರಾಮನಗರದಲ್ಲಿ ಜೆಡಿಎಸ್ ಮತ್ತು ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಯನ್ನು ಪೊಲೀಸರು ಎಳೆದಾಡಿದ್ದು, …










