Mysore
22
broken clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

‌jds

Home‌jds

ಬೆಂಗಳೂರು: ಜೆಡಿಎಸ್‌ಗೆ ಸಿದ್ಧಾಂತವೇ ಇಲ್ಲ, ಬಿಜೆಪಿ ಜೊತೆಗೆ ಹೋದರೆ ಜಾತ್ಯಾತೀತವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು. ವಿಧಾನಸೌಧದಲ್ಲಿ ಸೋಮವಾರ ಮಾತನಾಡಿ, ಮಹಾಘಟಬಂಧನ್ ಅಂತ ಬಂದು ನಂತರ ಏನಾಯ್ತು ನೋಡಿದ್ರಲ್ಲಾ ಅಂತ ಎಚ್.ಡಿ.ಕೆ ಆರೋಪ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಜೆಡಿಎಸ್‌ಗೆ ಸಿದ್ಧಾಂತವೇ …

ಬೆಂಗಳೂರು : ಜೆಡಿಎಸ್ ಜಾತ್ಯತೀತ ಎಂಬ ಟ್ಯಾಗ್ ತೆಗೆಯಬೇಕಾದ ಅಗತ್ಯವಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಸಭೆಗೆ ತಮ್ಮ ಪಕ್ಷಕ್ಕೆ ಆಹ್ವಾನ ನೀಡಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿಕೆ …

ಹುಬ್ಬಳ್ಳಿ: ಕರ್ನಾಟಕ ರಾಜಕೀಯ ಅಂಗಳದಲ್ಲಿ ಈಗ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಬಹಳ ಚರ್ಚೆಯಾಗುತ್ತಿದೆ. ನಾಡಿದ್ದು ಜುಲೈ 18ರಂದು ದೆಹಲಿಯಲ್ಲಿ ಎನ್ ಡಿಎ ಸಭೆಯಿದ್ದು ಅದಕ್ಕೆ ಮುನ್ನ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ದೆಹಲಿಗೆ ಹೋಗಿ ಬಿಜೆಪಿ ವರಿಷ್ಠರ ಜೊತೆ ಮಾತುಕತೆ ನಡೆಸಲಿದ್ದಾರೆ …

ಬೆಂಗಳೂರು : ರಾಜ್ಯದಲ್ಲಿ ವರ್ಗಾವಣೆ ವಿಷಯದಲ್ಲಿ ಯಾವುದೇ ದಂಧೆ ನಡೆಯುತ್ತಿಲ್ಲ. ಆಧಾರ ರಹಿತ ಆರೋಪ ಮಾಡಬಾರದು, ಧೈರ್ಯವಿದ್ದರೆ ಸಾಕ್ಷಿ ಬಿಡುಗಡೆ ಮಾಡಿ ಎಂದು ಮಾಜಿ ಶಾಸಕ ಯತೀಂದ್ರ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಹೀನಾಯವಾಗಿ ಸೋಲು ಕಂಡಿದೆ. ಕಾಂಗ್ರೆಸ್ …

ಬೆಂಗಳೂರು: ಇದು ಕಟ್ ಆ್ಯಂಡ್ ಪೇಸ್ಟ್ ಬಜೆಟ್.. ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರವನ್ನು ನಿಂದಿಸಲು ಮೀಸಲಾದ ಬಜೆಟ್, ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಬಜೆಟ್ ಹಾಗೂ ಅನೇಕ ಎಟಿಎಂಗಳನ್ನು ತುಂಬಿಸಿಕೊಳ್ಳಲು ಮಾಡಲಾದ ಬಜೆಟ್ ಎಂದು ಮಾಜಿ ಸಿಎಂ …

ಚಿತ್ರದುರ್ಗ : ಚಿತ್ರದುರ್ಗ ವಿಧಾನಸಭೆ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ರಘು ಆಚಾರ್‌ ಅವರ ಕ್ಯಾದಿಗೆರೆ ನಿವಾಸದ ಮೇಲೆ ಚುನಾವಣಾ ಅಧಿಕಾರಿಗಳು ಮಂಗಳವಾರ ರಾತ್ರಿ ದಾಳಿ ನಡೆಸಿದ್ದಾರೆ. ಚುನಾವಣೆಯಲ್ಲಿ ಹಂಚಲು ಹಣ ಸಂಗ್ರಹಿಸಿಡಲಾಗಿದೆ ಎಂಬ ಸುಳಿವನ್ನು …

ಹಾಸನ : ಮತದಾನಕ್ಕೆ ಕೇವಲ ಎರಡು ದಿನ ಮಾತ್ರ ಉಳಿದಿದ್ದರೂ ಜೆಡಿಎಸ್ ಪಕ್ಷದ ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ ಅವರು ಪಕ್ಷ ತೊರೆದು ಅರಸೀಕೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆಎಂ ಶಿವಲಿಂಗೇಗೌಡರ ವಿರುದ್ಧ ಕಿಡಿಕಾರುವುದನ್ನು ನಿಲ್ಲಿಸಿಲ್ಲ. ಹಾಸನದಲ್ಲಿ ಸೋಮವಾರ …

ಚನ್ನಪಟ್ಟಣ : ಜೆಡಿಎಸ್ ಮತ್ತು ಬಿಜೆಪಿ ಗೆ ಮತ ಕೇಳುವ ಯೋಗ್ಯತೆ ಇಲ್ಲ. ಜನಸಾಮಾನ್ಯರ ಬದುಕು ರೂಪಿಸುವ ಶಕ್ತಿ ಇರುವ ಕಾಂಗ್ರೆಸ್ ಅನ್ನು ತಾಲೂಕಿನ ಜನತೆ ಬೆಂಬಲಿಸಬೇಕು ಎಂದು ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ನಗರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, …

ಯಲಹಂಕ : ಸೆಲ್ಫ್ ಕಿಡ್ನಾಪ್ ನಾಟಕವಾಡಿದ್ದರು ಎನ್ನಲಾಗಿದ್ದ ಜೆಡಿಎಸ್ ಮುಖಂಡ ಮುನೇಗೌಡರ ಮೇಲೆ ವಂಚನೆ ಆರೋಪ ಬಿದ್ದಿದೆ ಯಲಹಂಕದ ಜೆಡಿಎಸ್ ಅಭ್ಯರ್ಥಿ ಮುನೇಗೌಡರ ಮೇಲೆ ಲಕ್ಷಾಂತರ ರೂಪಾಯಿ ವಂಚನೆ ಆರೋಪ ಕೇಳಿಬಂದಿದ್ದು ಭಾರಿ ವಾಹನಗಳನ್ನು ಮುನೇಗೌಡ ಬಾಡಿಗೆಗೆ ಪಡೆದು ವಂಚಿಸಿದ್ದಾರೆ ಎನ್ನಲಾಗಿದೆ. …

ಮಂಡ್ಯ : ಜನರಿಗೆ ಅನುಕೂಲವಾಗುವ ಪಂಚರತ್ನ ಯೋಜನೆಗಳನ್ನು ಜಾರಿಗೆ ತರಲು ಪೂರ್ಣ ಅಧಿಕಾರ ಕೊಡಿ. ಒಂದು ವೇಳೆ ನಾನು ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜಿಸುತ್ತೇನೆ. ಜತೆಗೆ ಮತ್ತೆಂದೂ ನಿಮ್ಮೆದುರು ಬಂದು ಮತ ಕೇಳಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ …

Stay Connected​