Mysore
20
scattered clouds

Social Media

ಶನಿವಾರ, 28 ಫೆಬ್ರವರಿ 2026
Light
Dark

‌jds

Home‌jds

ಮಂಡ್ಯ: ಜವಾಬ್ದಾರಿಯುತ ಪ್ರತಿಪಕ್ಷ ನಾಯಕರಾಗಿರುವ ನೀವು, ಸರ್ಕಾರವನ್ನು ಸರಿ ದಾರಿಯಲ್ಲಿ ಸಾಗುವಂತೆ ನೋಡಿಕೊಳ್ಳಬೇಕೆ ವಿನಃ ಶಾಂತಿ ಕದಡಬಾರದು. ಜಿಲ್ಲೆಯ ಜನರೇ ನಿಮ್ಮನ್ನು ಗೆಲ್ಲಿಸಿ ಆಶಿರ್ವಾದಿಸಿದ್ದಾರೆ. ಆದರೆ ಅದೇ ಜಿಲ್ಲೆಯ ಜನರ ನೆಮ್ಮದಿಯನ್ನು ಎಚ್‌.ಡಿ ಕುಮಾರಸ್ವಾಮಿ ಹಾಳು ಮಾಡಲು ಮುಂದಾಗಿರುವುದು ನೋವು ತಂದಿದೆ …

ಬೆಂಗಳೂರು: ಜೆಡಿಎಸ್ ಪಕ್ಷದಿಂದ ಉಚ್ಚಾಟನೆಯಾದ ಸಿ ಎಂ ಇಬ್ರಾಹಿಂ ಅವರಿಗೆ ಜೆಡಿಎಸ್‌ ಪಕ್ಷದ ಯಾವುದೇ ಚಿಹ್ನೆಯನ್ನು ಬಳಸದಂತೆ ನ್ಯಾಯಾಲಯ ಆದೇಶ ನೀಡಿದೆ. ಉಚ್ಚಾಟನೆಯಾದರೂ ಸಿಎಂ ಇಬ್ರಾಹಿಂ ಜೆಡಿಎಸ್ ಪಕ್ಷದ ಚಿನ್ನೆ ಬಳಸಿದ ವಿಚಾರವಾಗಿ ನ್ಯಾಯಾಲಯದ ಮಹತ್ವದ ಆದೇಶವನ್ನು ನೀಡಿದೆ. ಯಾವುದೇ ಪಕ್ಷದ …

ಕೆಆರ್‌ ಪೇಟೆಯ ಶಾಸಕ ಹೆಚ್‌ ಟಿ ಮಂಜು ತಮ್ಮ ಕ್ಷೇತ್ರದ ಮಹಿಳೆಯೊಬ್ಬರು ಅವರ ಗ್ರಾಮದ ಸಮಸ್ಯೆಯೊಂದನ್ನು ಹೇಳಿಕೊಂಡು ಬಂದಾಗ ಸರ್ಕಾರದ ಬಳಿ ದುಡ್ಡಿಲ್ಲ ಅನುಸರಿಸಿಕೊಂಡು ಹೋಗಿ ಎಂದು ಮನವಿ ಮಾಡಿಕೊಂಡ ಘಟನೆ ನಡೆದಿದೆ. ಮಹಿಳೆ ತನ್ನ ಬಳಿ ರಸ್ತೆ ಸರಿ ಮಾಡಿಸುವ …

ಬೆಂಗಳೂರು: ಮಾಜಿ ಸಚಿವ ವಿ ಸೋಮಣ್ಣ ಅವರು ಮಾಜಿ ಸಿಎಂ ದೇವೇಗೌಡರನ್ನ ಭೇಟಿ ಮಾಡಿದ್ದಾರೆ. ಪದ್ಮನಾಗರ ನಿವಾಸದಲ್ಲಿರುವ ದೇವೇಗೌಡರ ನಿವಾಸದಲ್ಲಿ ಭೇಟಿ ಮಾಡಿದ್ದು, ಕುಮಾರಸ್ವಾಮಿ ಹಾಗೂ ದೇವೇಗೌಡರ ಜೊತೆ ಮಾತುಕತೆ ನಡೆಸಿದ್ದಾರೆ. ಸೋಮಣ್ಣ ಅವರ ನಡೆ ಭಾರಿ ಕುತೂಹಲ ಕೆರಳಿಸಿದೆ. ದೊಡ್ಡಗೌಡರ …

ಮಂಡ್ಯ : ಕಾಂಗ್ರೆಸ್‌ ಸರ್ಕಾರ ಐದು ವರ್ಷಗಳ ಕಾಲ ಇರೋದಿಲ್ಲ. ಮೇ ಬಳಿಕ ರಾಜ್ಯ ಸರ್ಕಾರ ಪಥನವಾಗುವುದು ಗ್ಯಾರಂಟಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ತಾಲೂಕಿನ ಬೆಳತೂರು ಗ್ರಾಮದಲ್ಲಿ ದೇವಸ್ಥಾನವೊಂದರ ಜೀರ್ಣೋದ್ಧಾರ ಕಾಮಗಾರಿಯ …

ಬೆಂಗಳೂರು : ಜೆಡಿಎಸ್‌ನಿಂದ ಸಿ.ಎಂ.ಇಬ್ರಾಹಿಂ ಅವರನ್ನು ಅಧಿಕೃತವಾಗಿ ಉಚ್ಚಾಟನೆ ಮಾಡಲಾಗಿದ್ದು, ಇವರೊಂದಿಗೆ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸಿ.ಕೆ.ನಾಣು ಅವರನ್ನು ಕೂಡ ಉಚ್ಚಾಟನೆ ಮಾಡಲಾಗಿದೆ ಎಂದು ಜೆಡಿಎಸ್‌ ಕಚೇರಿ ಜೆ.ಪಿ.ಭವನದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಉಚ್ಚಾಟನೆ ಪ್ರಸ್ತಾಪಕ್ಕೆ ಒಮ್ಮತದಿಂದ ಅನುಮೋದನೆ ನೀಡಲಾಗಿದೆ. …

ಮೈಸೂರು:  ಎರಡು ದಿನಗಳ ಹಿಂದೆ ಮೈಸೂರು ಜಿಲ್ಲೆ ಕೆ.ಆರ್‌.ನಗರ ತಾಲೂಕಿನ ಸಾಲಿಗ್ರಾಮದ ಬಳಿ ಭವಾನಿ ರೇವಣ್ಣ ಅವರ ಕಾರು ಅಪಘಾತವಾದ ಘಟನೆ ನಡೆದಿತ್ತು. ಈ ವೇಳೆ ಕೋಪಗೊಂಡ ಭವಾನಿ ಅವರು ಕಾರಿಗೆ ಗುದ್ದಿದ್ದ ಬೈಕ್‌ ಸವಾರನಿಗೆ ಅವಾಚ್ಯ ಶಬ್ಧಗಳಿಂದ ನಿಂಧಿಸಿದ ಘಟನೆ …

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆ ಕುರಿತ ಚಟುವಟಿಕೆಗಳು ಈಗಾಗಲೇ ಆರಂಭವಾಗಿವೆ. ಈ ಬಾರಿ ಜೆಡಿಎಸ್‌ ಎನ್‌ಡಿಎ ಮೈತ್ರಿಕೂಟದ ಜತೆ ಕೈಜೋಡಿಸಿದ್ದು ಸೀಟು ಹಂಚಿಕೊಳ್ಳಲಿದೆ. ಇನ್ನು ಜೆಡಿಎಸ್‌ ಪರ ಈ ಬಾರಿ ಯಾವ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂಬ ಚರ್ಚೆಗಳೂ ಸಹ ಆರಂಭಗೊಂಡಿವೆ. …

ಬೆಂಗಳೂರು : ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಪೋಸ್ಟರ್ ವಾರ್ ಜೋರಾಗಿದೆ. ಇದೀಗ ಈ ಕುರಿತು ಜೆಡಿಎಸ್ ಫುಲ್ ಗರಂ ಆಗಿದೆ. ಬೆಂಗಳೂರಿನಲ್ಲಿರುವ ಪಕ್ಷದ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಜೆಡಿಎಸ್ ನಗರ ಘಟಕದ …

ಚಿಕ್ಕಮಗಳೂರು : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೊದಲು ಟೆಂಟ್ ನಲ್ಲಿ ಬ್ಲೂ ಫಿಲಂ ತೋರಿಸಿ ಜೀವನ ಮಾಡುತ್ತಿದ್ದ ಎಂದು ಮಾಜಿ ಸಿಎಂ ಎಚ್ ಡಿಕೆ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರೆಂಟ್ ಕಳ್ಳ ಎಂದು ಕಾಂಗ್ರೆಸ್ ಪೋಸ್ಟರ್ …

Stay Connected​
error: Content is protected !!