ಮಂಡ್ಯ : ಜನರಿಗೆ ಅನುಕೂಲವಾಗುವ ಪಂಚರತ್ನ ಯೋಜನೆಗಳನ್ನು ಜಾರಿಗೆ ತರಲು ಪೂರ್ಣ ಅಧಿಕಾರ ಕೊಡಿ. ಒಂದು ವೇಳೆ ನಾನು ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜಿಸುತ್ತೇನೆ. ಜತೆಗೆ ಮತ್ತೆಂದೂ ನಿಮ್ಮೆದುರು ಬಂದು ಮತ ಕೇಳಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ …
ಮಂಡ್ಯ : ಜನರಿಗೆ ಅನುಕೂಲವಾಗುವ ಪಂಚರತ್ನ ಯೋಜನೆಗಳನ್ನು ಜಾರಿಗೆ ತರಲು ಪೂರ್ಣ ಅಧಿಕಾರ ಕೊಡಿ. ಒಂದು ವೇಳೆ ನಾನು ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜಿಸುತ್ತೇನೆ. ಜತೆಗೆ ಮತ್ತೆಂದೂ ನಿಮ್ಮೆದುರು ಬಂದು ಮತ ಕೇಳಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ …
ಬಾಗಲಕೋಟೆ : ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವು ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಒಬ್ಬರ ಮೇಲೊಬ್ಬರು ಕೆಸರು ಎರಚಾಟ ಮಾಡುತ್ತಿದ್ದಾರೆ. ವೆಸ್ಟೆಂಡ್ ಹೋಟೆಲ್ ನಲ್ಲಿ ಕಾಲ ಕಳೆದು, ಅಧಿಕಾರ ಕಳಕೊಂಡ ಎಂಬ ಸಿದ್ದರಾಮಯ್ಯ ಟೀಕೆಗೆ ಎಚ್‌ಡಿಕೆ …
ಕೊಪ್ಪಳ : ಭಜರಂಗ ದಳ ಹಾಗು ಪಿಎಫ್ಐ ನಿಷೇಧದಿಂದ ಏನು ಲಾಭ ಭಜರಂಗದಲ್ಲಿ ಹಿಂದುಳಿದ ವರ್ಗಗಳ ಮಕ್ಕಳನ್ನು ಭಾವಾತ್ಮಕ ಮೆದುಳಿಗೆ ತುರಕಿ ಅವರ ಮುಖಾಂತರ ಚಟುವಟಿಕೆ ಮಾಡುತ್ತಿದ್ದಾರೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಿಕೊಳ್ಳುವಂಥದ್ದೇನು ಅಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಚುನಾವಣೆಯ …
ಗದಗ : ಪ್ರಧಾನಿ ಮೋದಿ ವಿಷ ಸರ್ಪ, ವಿಷ ಸರ್ಪ ನೆಕ್ಕಿದ್ರೆ ಸತ್ತು ಹೋಗ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್. ಪಾಟೀಲ್ ಪರ ಮತಯಾಚನೆ ಮಾಡುತ್ತಿರುವ ಮಲ್ಲಿಕಾರ್ಜುನ …
ಬೆಂಗಳೂರು : ಸಂಘ ಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಿ.ಒಂದು ಎಂಜಿನ್‍ನಲ್ಲಿ ದ್ವೇಷ ತುಂಬಿಕೊಂಡಿದೆ.ಇನ್ನೊಂದು ಎಂಜಿನ್ ನುಂಗುವ ಕೆಲಸ ಮಾಡುತ್ತಿದೆ. ಎಂಜಿನ್ ಜೋರಾಗಿ ಸದ್ದು ಮಾಡುತ್ತಿವೆ. ಅದು ಚಲಿಸುತ್ತಲೇ ಇಲ್ಲ. ಹಾಗಾಗಿ ಮೊದಲು ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಬಿಜೆಪಿ ಸರ್ಕಾರದ ವಿರುದ್ಧ …
ಚಿಕ್ಕಮಗಳೂರು : ಕಡೂರು ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವೈಎಸ್‌ವಿ ದತ್ತ ಅವರ ವಿರುದ್ಧ ಚೆಕ್‌ಬೌನ್ಸ್‌ನ 41 ಪ್ರಕರಣಗಳು ರಾಜ್ಯ ಮತ್ತು ಹೊರರಾಜ್ಯಗಳಲ್ಲಿ ದಾಖಲಾಗಿವೆ. ಚೆಕ್ ನಗದು ಆಗದಿರುವ ಕಾರಣ ಈ ಎಲ್ಲ ಪ್ರಕರಣಗಳು ನೆಗೋಷಿಯೇಬಲ್ ಇನ್‌ಸ್ಟ್ರುಮೆಂಟ್ಸ್ (ಎನ್‌ಐ) ಕಾಯ್ದೆ 1881 ರ …
ಬೆಂಗಳೂರು - ಪ್ರಸಕ್ತ ರಾಜ್ಯ ವಿಧಾನಸಭಾ ಚುನಾವಣೆಗೆ 59 ಅಭ್ಯರ್ಥಿಗಳ ಜೆಡಿಎಸ್ 3ನೇ ಪಟ್ಟಿ ಬಿಡುಗಡೆಯಾಗಿದ್ದು, ವಲಸರಿಗೆ ಟಿಕೆಟ್ ನೀಡಿ ಮಣೆ ಹಾಕಲಾಗಿದೆ.ಮೇಲ್ಮನೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾದ ಬೆನ್ನಲ್ಲೇ ಮಾಜಿ ಸಂಸದ ಆಯನೂರು ಮಂಜುನಾಥ್ …
ಬೆಂಗಳೂರು : ಮಾಜಿ ಪ್ರಧಾನಿಗಳಾದ HD ದೇವೇಗೌಡ ಅವರು ಹಾಗೂ ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ HD ಕುಮಾರಸ್ವಾಮಿ ಅವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂ ಅವರು ಪಕ್ಷದ ಪ್ರಸಕ್ತ ವಿಧಾನಸಭೆ ಚುನಾವಣೆಯ ಕರುನಾಡ ಜನತೆಗೆ ಜೆಡಿಎಸ್ ಪರಿಹಾರ ಭರವಸೆ ಪತ್ರವನ್ನು …
ಮೈಸೂರು : ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದೇಗೌಡ ನಮ್ಮ ಅಭ್ಯರ್ಥಿ ಮಾತ್ರ, ಇಲ್ಲಿ ನಾನೇ ಸ್ಪರ್ಧೆ ಮಾಡಿದ್ದೇನೆ ಎಂದು ನೀವೆಲ್ಲ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಮನವಿ ಮಾಡಿದರು. ಗುರುವಾರ ಆಯೋಜಿಸಿದ್ದ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿ,ಚಾಮುಂಡೇಶ್ವರಿ ಕ್ಷೇತ್ರದಿಂದ …
ಬೆಂಗಳೂರು: ಬಿಜೆಪಿ ಕುಟುಂಬ ರಾಜಕಾರಣ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿರುವ ಜೆಡಿಎಸ್ ಈ ಬಾರಿ ಬಿಜೆಪಿ ಚುನಾವಣಾ ಅಭ್ಯರ್ಥಿಗಳ ಪಟ್ಟಿಯಲ್ಲಿ ಎಷ್ಟು ಮಂದಿ ಕುಟುಂಬ ಹಿನ್ನೆಲೆ ಹೊಂದಿರುವವರಿಗೆ ಟಿಕೆಟ್ ನೀಡಲಾಗಿದೆ ಎಂದು ಬಹಿರಂಗಪಡಿಸಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ಕರ್ನಾಟಕಕ್ಕೆ ಬಂದಾಗೆಲ್ಲಾ …