Mysore
33
overcast clouds

Social Media

ಶುಕ್ರವಾರ, 11 ಸೆಪ್ಟೆಂಬರ್ 2026
Light
Dark

‌jds

Home‌jds

ಮಂಡ್ಯ : ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ನಿಖಿಲ್‌ ಕುಮಾರಸ್ವಾಮಿಯ ಸೋಲನ್ನು ನಾನು ಒಪ್ಪಲು ಸಿದ್ದನಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು. ನಗರದ ಅಂಬೇಡ್ಕರ್‌ ಭವನದಲ್ಲಿ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಕಾರ್ಯಕರ್ತರ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, …

ಮಂಡ್ಯ : ರಾಜ್ಯದ ಜನರಿಗಾಗಿ ಒಳ್ಳೆಯ ಕೆಲಸ ಮಾಡಲು ನನ್ನ ಆಯಸ್ಸನ್ನೂ ದೇವರು ಕುಮಾರಣ್ಣ ಅವರಿಗೆ ದಾರೆಯೆರೆಯಲಿ ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದರು. ನಗರದಲ್ಲಿ ನಡೆದ ಲೋಕಸಭಾ ಚುನಾವಣೆಯ ಹಿನ್ನಲೆ ಜೆಡಿಎಸ್‌ ಕಾರ್ಯಕರ್ತರ ಪೂರ್ವಭಾವಿ ಸಭೆಯ ಉದ್ದೇಶಿಸಿ ಮಾತನಾಡಿದ ಅವರು, ೬೪ …

ವಾರದೊಳಗೆ ಎಲ್ಲಾ ಪ್ರಕ್ರಿಯೆ ನಡೆಯುತ್ತದೆ ಎಂದರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು. ಕುಮಾರಸ್ವಾಮಿ ಸ್ಪರ್ಧಿಸಬೇಕೋ ಬೇಡವೋ ಎಂಬ ಬಗ್ಗೆ ಮೋದಿ, ಶಾ, ಕುಮಾರಸ್ವಾಮಿ ಅವರೇ ತೀರ್ಮಾನ ಮಾಡ್ತಾರೆ. ರಾಜ್ಯ ಮಹಿಳಾ ಜೆಡಿಎಸ್ ಅಧ್ಯಕ್ಷರಾಗಿ ರಶ್ಮಿ ರಾಮೇಗೌಡ ಪದಗ್ರಹಣ. ಬೆಂಗಳೂರು: ಜೆಡಿಎಸ್ ಮತ್ತು ಬಿಜೆಪಿ …

ಬೆಂಗಳೂರು : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ವದಂತಿ, ಸುದ್ದಿಗಳನ್ನು ಸಾರಾಸಗಟಾಗಿ ತಳ್ಳಿ ಹಾಕಿದ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು; ನಾನು ಯು ಟರ್ನ್ ಹೊಡೆಯುವ ಗಿರಾಕಿ ಅಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಪಕ್ಷದ ರಾಜ್ಯ …

ಮೈಸೂರು: ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮಾತ್ರ ಜೆಡಿಎಸ್ ಹಾಗೂ ಬಿಜೆಪಿಯು ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿದೆ. ಬಿಜೆಪಿಯ ತತ್ವ ಸಿದ್ಧಾಂತವೇ ಬೇರೆ, ನಮ್ಮ ತತ್ವ ಸಿದ್ಧಾಂತವೇ ಬೇರೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ನಗರದಲ್ಲಿ ಫೆ.7 ರಂದು ಮಾಧ್ಯಮದೊಂದಿಗೆ …

ಮಂಡ್ಯ: ಜವಾಬ್ದಾರಿಯುತ ಪ್ರತಿಪಕ್ಷ ನಾಯಕರಾಗಿರುವ ನೀವು, ಸರ್ಕಾರವನ್ನು ಸರಿ ದಾರಿಯಲ್ಲಿ ಸಾಗುವಂತೆ ನೋಡಿಕೊಳ್ಳಬೇಕೆ ವಿನಃ ಶಾಂತಿ ಕದಡಬಾರದು. ಜಿಲ್ಲೆಯ ಜನರೇ ನಿಮ್ಮನ್ನು ಗೆಲ್ಲಿಸಿ ಆಶಿರ್ವಾದಿಸಿದ್ದಾರೆ. ಆದರೆ ಅದೇ ಜಿಲ್ಲೆಯ ಜನರ ನೆಮ್ಮದಿಯನ್ನು ಎಚ್‌.ಡಿ ಕುಮಾರಸ್ವಾಮಿ ಹಾಳು ಮಾಡಲು ಮುಂದಾಗಿರುವುದು ನೋವು ತಂದಿದೆ …

ಬೆಂಗಳೂರು: ಜೆಡಿಎಸ್ ಪಕ್ಷದಿಂದ ಉಚ್ಚಾಟನೆಯಾದ ಸಿ ಎಂ ಇಬ್ರಾಹಿಂ ಅವರಿಗೆ ಜೆಡಿಎಸ್‌ ಪಕ್ಷದ ಯಾವುದೇ ಚಿಹ್ನೆಯನ್ನು ಬಳಸದಂತೆ ನ್ಯಾಯಾಲಯ ಆದೇಶ ನೀಡಿದೆ. ಉಚ್ಚಾಟನೆಯಾದರೂ ಸಿಎಂ ಇಬ್ರಾಹಿಂ ಜೆಡಿಎಸ್ ಪಕ್ಷದ ಚಿನ್ನೆ ಬಳಸಿದ ವಿಚಾರವಾಗಿ ನ್ಯಾಯಾಲಯದ ಮಹತ್ವದ ಆದೇಶವನ್ನು ನೀಡಿದೆ. ಯಾವುದೇ ಪಕ್ಷದ …

ಕೆಆರ್‌ ಪೇಟೆಯ ಶಾಸಕ ಹೆಚ್‌ ಟಿ ಮಂಜು ತಮ್ಮ ಕ್ಷೇತ್ರದ ಮಹಿಳೆಯೊಬ್ಬರು ಅವರ ಗ್ರಾಮದ ಸಮಸ್ಯೆಯೊಂದನ್ನು ಹೇಳಿಕೊಂಡು ಬಂದಾಗ ಸರ್ಕಾರದ ಬಳಿ ದುಡ್ಡಿಲ್ಲ ಅನುಸರಿಸಿಕೊಂಡು ಹೋಗಿ ಎಂದು ಮನವಿ ಮಾಡಿಕೊಂಡ ಘಟನೆ ನಡೆದಿದೆ. ಮಹಿಳೆ ತನ್ನ ಬಳಿ ರಸ್ತೆ ಸರಿ ಮಾಡಿಸುವ …

ಬೆಂಗಳೂರು: ಮಾಜಿ ಸಚಿವ ವಿ ಸೋಮಣ್ಣ ಅವರು ಮಾಜಿ ಸಿಎಂ ದೇವೇಗೌಡರನ್ನ ಭೇಟಿ ಮಾಡಿದ್ದಾರೆ. ಪದ್ಮನಾಗರ ನಿವಾಸದಲ್ಲಿರುವ ದೇವೇಗೌಡರ ನಿವಾಸದಲ್ಲಿ ಭೇಟಿ ಮಾಡಿದ್ದು, ಕುಮಾರಸ್ವಾಮಿ ಹಾಗೂ ದೇವೇಗೌಡರ ಜೊತೆ ಮಾತುಕತೆ ನಡೆಸಿದ್ದಾರೆ. ಸೋಮಣ್ಣ ಅವರ ನಡೆ ಭಾರಿ ಕುತೂಹಲ ಕೆರಳಿಸಿದೆ. ದೊಡ್ಡಗೌಡರ …

ಮಂಡ್ಯ : ಕಾಂಗ್ರೆಸ್‌ ಸರ್ಕಾರ ಐದು ವರ್ಷಗಳ ಕಾಲ ಇರೋದಿಲ್ಲ. ಮೇ ಬಳಿಕ ರಾಜ್ಯ ಸರ್ಕಾರ ಪಥನವಾಗುವುದು ಗ್ಯಾರಂಟಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ತಾಲೂಕಿನ ಬೆಳತೂರು ಗ್ರಾಮದಲ್ಲಿ ದೇವಸ್ಥಾನವೊಂದರ ಜೀರ್ಣೋದ್ಧಾರ ಕಾಮಗಾರಿಯ …

Stay Connected​
error: Content is protected !!