Mysore
22
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

‌jds

Home‌jds
nikil kumar swami

ಬೆಂಗಳೂರು: ಕರ್ನಾಟಕದ ಅಸಲಿ ಮುಖ್ಯಮಂತ್ರಿ ನೋಡಲು ಸ್ಕ್ಯಾನ್‌ ಮಾಡಿ ಎಂದು ಸ್ಕ್ಯಾನರ್‌ ಜೆಡಿಎಸ್‌‍ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಕರ್ನಾಟಕವು ಕನ್ನಡಿಗ ಸಿಎಂಗೆ ಮತ ಹಾಕಿದೆ. ಆದರೆ ಹರಿಯಾಣದ ಸೂಪರ್‌ ಸಿಎಂ ನಮನ್ನು ಆಳುತ್ತಿದ್ದಾರೆ. ಅವರು …

JDS weak party : CM siddaramaiah

ಮೈಸೂರು : ಜಾ.ದಳ 2018 ರಲ್ಲಿ ಕೇವಲ 18 ಸೀಟುಗಳನ್ನು ಗೆದ್ದಿತು. ಇದರ ಸಂಖ್ಯೆ ಪ್ರತಿಬಾರಿ ಕಡಿಮೆಯಾಗುತ್ತಿದೆ. ನಾನು ಜಾ.ದಳದ ರಾಜ್ಯಾಧ್ಯಕ್ಷನಾಗಿದ್ದಾಗ 59 ಸೀಟುಗಳನ್ನು ಗೆದ್ದೆವು. ಈಗ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಸೇರಿಕೊಂಡು 18 ಸ್ಥಾನಗಳನ್ನು ಗೆದ್ದಿದ್ದಾರೆ. ಅದೊಂದು ವೀಕ್‌ ಪಾರ್ಟಿ ಎಂದು …

JDS coming to power is a pipe dream CM Siddaramaiah

ಹೊಸದಿಲ್ಲಿ : ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬರುವುದು ಹಗಲು ಗನಸು ಎಂದು ಸಿಎಂ ಸಿದ್ದರಾಮಯ್ಯ ವ್ಯಂಗವಾಡಿದರು. ಗುರುವಾರ ನವದೆಹಲಿಯಲ್ಲಿ ಮೇಕೆದಾಟು ಅಣೆಕಟ್ಟು ನಾವು ಅಧಿಕಾರಕ್ಕೆ ಬಂದರೆ ಮಾತ್ರ ಸಾಧ್ಯವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿರುವ ಬಗ್ಗೆ …

JDS leaves GT evegowda

ಮೈಸೂರು : ಯಾವ ನಾಯಕರು ನನ್ನನ್ನು ಯಾವ ಪಕ್ಷಕ್ಕೂ ಆಹ್ವಾನಿಸಿಲ್ಲ. ನಾನು ಕಾಂಗ್ರೆಸ್‌ಗೆ ಹೋಗ್ಬೇಕಾ, ಬಿಜೆಪಿಗೆ ಹೋಗ್ಬೇಕಾ ಎಂದು ನನ್ನ ಕ್ಷೇತ್ರದ ಜನ ತೀರ್ಮಾನಿಸ್ತಾರೆ. ನಾನು ಪಕ್ಷಾಂತರ ಮಾಡಲ್ಲ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಬುಧವಾರ …

Siddaramaiah says BJP and JDS should form a coalition government

ಮಂಡ್ಯ (ಕೆ.ಆರ್‌.ಎಸ್)‌ : ಬಿಜೆಪಿ ಆಪರೇಷ್‌ ಮಾಡಿ ಅಧಿಕಾರಕ್ಕೆ ಬಂತು. ಜೆಡಿಎಸ್‌ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕಿಹೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ, ಜೆಡಿಎಸ್‌ ಕುರಿತು ವ್ಯಂಗ್ಯವಾಡಿದರು. ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ …

nikhil kumaraswamy

ರಾಮನಗರ : ಚುನಾವಣೆಗೆ ನಿಲ್ಲುವ ಸಮಯ ಬಂದರೆ ರಾಮನಗರದಲ್ಲಿಯೇ ನನ್ನ ಮುಂದಿನ ಚುನಾವಣೆ. ಯಾವುದೇ ಕಾರಣಕ್ಕೂ ನಾನು ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದು ಜೆಡಿಎಸ್‌ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ದೃಢ ಸಂಕಲ್ಪವನ್ನು ವ್ಯಕ್ತಪಡಿಸಿದರು. ಇದು ನಮ್ಮ ಸ್ವ ಕ್ಷೇತ್ರ, ನೀವು …

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮೀಷನ್ ವ್ಯವಹಾರದ ಬಗ್ಗೆ 224 ಶಾಸಕರಿಗೂ ಗೊತ್ತಿರುವ ವಿಷಯವೇ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; …

jds-krishna-nayaka-hd-kumaraswamy

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕೃಷ್ಣನಾಯಕ ಅವರಿಂದು ಮತ್ತೆ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾದರು. ಜೆಡಿಎಸ್ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಕೃಷ್ಣ ನಾಯಕ್ ಅವರನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಬಾವುಟ ನೀಡಿ ಶಾಲು …

ಬೆಂಗಳೂರು : ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಸಲು ಜೆಡಿಎಸ್ ಸಿದ್ಧತೆ ನಡೆಸಿದೆ. ಅಲ್ಪಸಂಖ್ಯಾತರ ಇಲಾಖೆಯಲ್ಲಿ ಸುಮಾರು 625 ಕೋಟಿ ರೂಪಾಯಿ ದುರ್ಬಳಕೆ ಮಾಡಿಕೊಂಡಿರುವ ಗಂಭೀರ ಆರೋಪ …

ಮೈಸೂರು : ರಾಜ್ಯದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಶಾಸಕರ ಕ್ಷೇತ್ರಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಅನುದಾನ ಹಂಚಿಕೆ ಮಾಡುವಾಗ ಯಾವ ಕ್ಷೇತ್ರಕ್ಕೆ ಕೊಡಬೇಕು, ಯಾರಿಗೆ ಕೊಡಬಾರದು ಎಂಬುದನ್ನು ಕಾಂಗ್ರೆಸ್ ಪಕ್ಷದವರು ತೀರ್ಮಾನ ಮಾಡುತ್ತಿದ್ದಾರೆ ಎಂದು ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ.ಹರೀಶ್ …

Stay Connected​
error: Content is protected !!