Mysore
24
overcast clouds

Social Media

ಬುಧವಾರ, 06 ಮೇ 2026
Light
Dark

‌jds

Home‌jds

ಬೆಂಗಳೂರು : ರಾಜ್ಯದಲ್ಲಿ ವರ್ಗಾವಣೆ ವಿಷಯದಲ್ಲಿ ಯಾವುದೇ ದಂಧೆ ನಡೆಯುತ್ತಿಲ್ಲ. ಆಧಾರ ರಹಿತ ಆರೋಪ ಮಾಡಬಾರದು, ಧೈರ್ಯವಿದ್ದರೆ ಸಾಕ್ಷಿ ಬಿಡುಗಡೆ ಮಾಡಿ ಎಂದು ಮಾಜಿ ಶಾಸಕ ಯತೀಂದ್ರ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಹೀನಾಯವಾಗಿ ಸೋಲು ಕಂಡಿದೆ. ಕಾಂಗ್ರೆಸ್ …

ಬೆಂಗಳೂರು: ಇದು ಕಟ್ ಆ್ಯಂಡ್ ಪೇಸ್ಟ್ ಬಜೆಟ್.. ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರವನ್ನು ನಿಂದಿಸಲು ಮೀಸಲಾದ ಬಜೆಟ್, ರಾಜಕೀಯ ಹೇಳಿಕೆಗಳಿಗೆ ಸೀಮಿತವಾದ ಬಜೆಟ್ ಹಾಗೂ ಅನೇಕ ಎಟಿಎಂಗಳನ್ನು ತುಂಬಿಸಿಕೊಳ್ಳಲು ಮಾಡಲಾದ ಬಜೆಟ್ ಎಂದು ಮಾಜಿ ಸಿಎಂ …

ಚಿತ್ರದುರ್ಗ : ಚಿತ್ರದುರ್ಗ ವಿಧಾನಸಭೆ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಹಾಗೂ ವಿಧಾನ ಪರಿಷತ್ತಿನ ಮಾಜಿ ಸದಸ್ಯ ರಘು ಆಚಾರ್‌ ಅವರ ಕ್ಯಾದಿಗೆರೆ ನಿವಾಸದ ಮೇಲೆ ಚುನಾವಣಾ ಅಧಿಕಾರಿಗಳು ಮಂಗಳವಾರ ರಾತ್ರಿ ದಾಳಿ ನಡೆಸಿದ್ದಾರೆ. ಚುನಾವಣೆಯಲ್ಲಿ ಹಂಚಲು ಹಣ ಸಂಗ್ರಹಿಸಿಡಲಾಗಿದೆ ಎಂಬ ಸುಳಿವನ್ನು …

ಹಾಸನ : ಮತದಾನಕ್ಕೆ ಕೇವಲ ಎರಡು ದಿನ ಮಾತ್ರ ಉಳಿದಿದ್ದರೂ ಜೆಡಿಎಸ್ ಪಕ್ಷದ ಹೊಳೆನರಸೀಪುರ ಶಾಸಕ ಹೆಚ್ ಡಿ ರೇವಣ್ಣ ಅವರು ಪಕ್ಷ ತೊರೆದು ಅರಸೀಕೆರೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆಎಂ ಶಿವಲಿಂಗೇಗೌಡರ ವಿರುದ್ಧ ಕಿಡಿಕಾರುವುದನ್ನು ನಿಲ್ಲಿಸಿಲ್ಲ. ಹಾಸನದಲ್ಲಿ ಸೋಮವಾರ …

ಚನ್ನಪಟ್ಟಣ : ಜೆಡಿಎಸ್ ಮತ್ತು ಬಿಜೆಪಿ ಗೆ ಮತ ಕೇಳುವ ಯೋಗ್ಯತೆ ಇಲ್ಲ. ಜನಸಾಮಾನ್ಯರ ಬದುಕು ರೂಪಿಸುವ ಶಕ್ತಿ ಇರುವ ಕಾಂಗ್ರೆಸ್ ಅನ್ನು ತಾಲೂಕಿನ ಜನತೆ ಬೆಂಬಲಿಸಬೇಕು ಎಂದು ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ನಗರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, …

ಯಲಹಂಕ : ಸೆಲ್ಫ್ ಕಿಡ್ನಾಪ್ ನಾಟಕವಾಡಿದ್ದರು ಎನ್ನಲಾಗಿದ್ದ ಜೆಡಿಎಸ್ ಮುಖಂಡ ಮುನೇಗೌಡರ ಮೇಲೆ ವಂಚನೆ ಆರೋಪ ಬಿದ್ದಿದೆ ಯಲಹಂಕದ ಜೆಡಿಎಸ್ ಅಭ್ಯರ್ಥಿ ಮುನೇಗೌಡರ ಮೇಲೆ ಲಕ್ಷಾಂತರ ರೂಪಾಯಿ ವಂಚನೆ ಆರೋಪ ಕೇಳಿಬಂದಿದ್ದು ಭಾರಿ ವಾಹನಗಳನ್ನು ಮುನೇಗೌಡ ಬಾಡಿಗೆಗೆ ಪಡೆದು ವಂಚಿಸಿದ್ದಾರೆ ಎನ್ನಲಾಗಿದೆ. …

ಮಂಡ್ಯ : ಜನರಿಗೆ ಅನುಕೂಲವಾಗುವ ಪಂಚರತ್ನ ಯೋಜನೆಗಳನ್ನು ಜಾರಿಗೆ ತರಲು ಪೂರ್ಣ ಅಧಿಕಾರ ಕೊಡಿ. ಒಂದು ವೇಳೆ ನಾನು ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜಿಸುತ್ತೇನೆ. ಜತೆಗೆ ಮತ್ತೆಂದೂ ನಿಮ್ಮೆದುರು ಬಂದು ಮತ ಕೇಳಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ …

ಬಾಗಲಕೋಟೆ : ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವು ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಒಬ್ಬರ ಮೇಲೊಬ್ಬರು ಕೆಸರು ಎರಚಾಟ ಮಾಡುತ್ತಿದ್ದಾರೆ. ವೆಸ್ಟೆಂಡ್ ಹೋಟೆಲ್ ನಲ್ಲಿ ಕಾಲ ಕಳೆದು, ಅಧಿಕಾರ ಕಳಕೊಂಡ ಎಂಬ ಸಿದ್ದರಾಮಯ್ಯ ಟೀಕೆಗೆ ಎಚ್‌ಡಿಕೆ …

ಕೊಪ್ಪಳ : ಭಜರಂಗ ದಳ ಹಾಗು ಪಿಎಫ್ಐ ನಿಷೇಧದಿಂದ ಏನು ಲಾಭ ಭಜರಂಗದಲ್ಲಿ ಹಿಂದುಳಿದ ವರ್ಗಗಳ ಮಕ್ಕಳನ್ನು ಭಾವಾತ್ಮಕ ಮೆದುಳಿಗೆ ತುರಕಿ ಅವರ ಮುಖಾಂತರ ಚಟುವಟಿಕೆ ಮಾಡುತ್ತಿದ್ದಾರೆ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಹೇಳಿಕೊಳ್ಳುವಂಥದ್ದೇನು ಅಲ್ಲ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಚುನಾವಣೆಯ …

ಗದಗ : ಪ್ರಧಾನಿ ಮೋದಿ ವಿಷ ಸರ್ಪ, ವಿಷ ಸರ್ಪ ನೆಕ್ಕಿದ್ರೆ ಸತ್ತು ಹೋಗ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್. ಪಾಟೀಲ್ ಪರ‌ ಮತಯಾಚನೆ ಮಾಡುತ್ತಿರುವ ಮಲ್ಲಿಕಾರ್ಜುನ …

Stay Connected​
error: Content is protected !!