Mysore
24
scattered clouds

Social Media

ಭಾನುವಾರ, 05 ಏಪ್ರಿಲ 2026
Light
Dark

‌jds

Home‌jds

ಬೆಂಗಳೂರು - ಪ್ರಸಕ್ತ ರಾಜ್ಯ ವಿಧಾನಸಭಾ ಚುನಾವಣೆಗೆ 59 ಅಭ್ಯರ್ಥಿಗಳ ಜೆಡಿಎಸ್ 3ನೇ ಪಟ್ಟಿ ಬಿಡುಗಡೆಯಾಗಿದ್ದು, ವಲಸರಿಗೆ ಟಿಕೆಟ್ ನೀಡಿ ಮಣೆ ಹಾಕಲಾಗಿದೆ.ಮೇಲ್ಮನೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾದ ಬೆನ್ನಲ್ಲೇ ಮಾಜಿ ಸಂಸದ ಆಯನೂರು ಮಂಜುನಾಥ್ …

ಬೆಂಗಳೂರು :  ಮಾಜಿ ಪ್ರಧಾನಿಗಳಾದ HD ದೇವೇಗೌಡ ಅವರು ಹಾಗೂ ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ HD ಕುಮಾರಸ್ವಾಮಿ ಅವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಸಿಎಂ ಇಬ್ರಾಹಿಂ ಅವರು ಪಕ್ಷದ ಪ್ರಸಕ್ತ ವಿಧಾನಸಭೆ ಚುನಾವಣೆಯ ಕರುನಾಡ ಜನತೆಗೆ ಜೆಡಿಎಸ್ ಪರಿಹಾರ ಭರವಸೆ ಪತ್ರವನ್ನು …

ಮೈಸೂರು : ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದೇಗೌಡ ನಮ್ಮ ಅಭ್ಯರ್ಥಿ ಮಾತ್ರ, ಇಲ್ಲಿ ನಾನೇ ಸ್ಪರ್ಧೆ ಮಾಡಿದ್ದೇನೆ ಎಂದು ನೀವೆಲ್ಲ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಮನವಿ ಮಾಡಿದರು. ಗುರುವಾರ ಆಯೋಜಿಸಿದ್ದ ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿ,ಚಾಮುಂಡೇಶ್ವರಿ ಕ್ಷೇತ್ರದಿಂದ …

ಬೆಂಗಳೂರು: ಬಿಜೆಪಿ ಕುಟುಂಬ ರಾಜಕಾರಣ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿರುವ ಜೆಡಿಎಸ್‌ ಈ ಬಾರಿ ಬಿಜೆಪಿ ಚುನಾವಣಾ ಅಭ್ಯರ್ಥಿಗಳ ಪಟ್ಟಿಯಲ್ಲಿ ಎಷ್ಟು ಮಂದಿ ಕುಟುಂಬ ಹಿನ್ನೆಲೆ ಹೊಂದಿರುವವರಿಗೆ ಟಿಕೆಟ್‌ ನೀಡಲಾಗಿದೆ ಎಂದು ಬಹಿರಂಗಪಡಿಸಿದೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಜೆಡಿಎಸ್‌, ಕರ್ನಾಟಕಕ್ಕೆ ಬಂದಾಗೆಲ್ಲಾ …

ಬೀದರ್ : ಜೆಡಿಎಸ್‌ನಲ್ಲಿ ಟಿಕೆಟ್ ಕೊಡಬೇಕು ಅಂದ್ರೆ ಬಹಳ ಸುಲಭ. ದೇವೇಗೌಡ್ರು ಅಡುಗೆ ಮನೆಯಲ್ಲಿ ಕುಳಿತುಕೊಂಡ್ರೆ ಅರ್ಧ ಗಂಟೆಯಲ್ಲಿ ಎಲ್ಲಾ ಮುಗಿಯುತ್ತೆ ಎಂದು ಸಂಸದ ತೇಜಸ್ವಿ ಸೂರ್ಯ ಲೇವಡಿ ಮಾಡಿದ್ದಾರೆ. ಬೀದರ್‌ನ ದಕ್ಷಿಣ ಕ್ಷೇತ್ರದ ಸಿಂಧೋಲ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ …

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿಯುವವರೆಗೂ ಚಿತ್ರನಟ ಕಿಚ್ಚ ಸುದೀಪ್ ಅವರು ಕಾಣಿಸಿಕೊಂಡಿರುವ ಕಾರ್ಯಕ್ರಮಗಳು ಮತ್ತು ಜಾಹೀರಾತುಗಳ ಪ್ರಸಾರಕ್ಕೆ ತಡೆ ವಿಧಿಸುವಂತೆ ಜಾತ್ಯತೀತ ಜನತಾದಳವು(ಜೆಡಿಎಸ್) ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಅವರ ಸಿನಿಮಾಗಳು, ಪೋಸ್ಟರ್‌ಗಳು, ಕಾರ್ಯಕ್ರಮಗಳು ಮತ್ತು ಜಾಹೀರಾತು. ಮುಂತಾದವುಗಳಿಗೆ ತಡೆ …

ದೊಡ್ಡಬಳ್ಳಾಪುರ : ಕಾಂಗ್ರೆಸ್‌ ಮುಖಂಡರು ಮೀಸಲಾತಿ ವಿಚಾರವಾಗಿ ಮಾತನಾಡುವ ನೈತಿಕತೆ ಕಳೆದು ಕೊಂಡಿದ್ದಾರೆ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಹೇಳಿದರು. ನಗರದಲ್ಲಿ ಸೋಮವಾರ ಜೆಡಿಎಸ್‌ ವತಿಯಿಂದ ಇಸ್ಲಾಂಪುರದಲ್ಲಿ ಏರ್ಪಡಿಸಿದ್ದ ಇಫ್ತಾರ್‌ ಕೂಟದಲ್ಲಿ ಮಾತನಾಡಿದರು. ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಮುಸ್ಲಿಂ ಸಮುದಾಯಕ್ಕೆ …

ಬೀದರ್: ಮೀಸಲಾತಿ ವಿಷಯದಲ್ಲಿ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಬಿಜೆಪಿ ಮಾತ್ರ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆಗಳನ್ನು ಈಡೇರಿಸಿ ಬದ್ಧತೆಯನ್ನು ತೋರಿದ್ದಾರೆ ಎಂದು ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ. …

ಬೆಂಗಳೂರು : ಮೈಸೂರಿನಲ್ಲಿ ಮಾ.26ರಂದು ನಡೆಯಲಿರುವ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭಕ್ಕೆ ಕಾರ್ಯಕರ್ತರೊಂದಿಗೆ ಆಗಮಿಸುವಂತೆ ಪಕ್ಷದ ಜಿಲ್ಲಾಧ್ಯಕ್ಷರು, ಶಾಸಕರು, ಸಂಸದರು, ಮಾಜಿ ಸಚಿವರು, ಮುಖಂಡರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪತ್ರ ಬರೆದಿದ್ದಾರೆ. ಮೈಸೂರಿನ ವರ್ತುಲ ರಸ್ತೆ ಬಳಿ ಜ್ವಾಲಾಮುಖಿ ತ್ರಿಪುರಸುಂದರಿಯಮ್ಮ ದೇವಸ್ಥಾನ …

ಮೈಸೂರು: ಎಚ್.ಡಿ.ಕೋಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಅನಿಲ್ ಚಿಕ್ಕಮಾದು ಅವರ ಸಹೋದರಿ ರಂಜಿತಾ ಎಸ್. ಚಿಕ್ಕಮಾದು ಅವರು ಜಾ.ದಳ ಸೇರ್ಪಡೆಯಾಗಲಿದ್ದಾರೆ. ಗುರುವಾರ ಬಿಡದಿಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜಾ.ದಳ ಸೇರುವ ಮೂಲಕ ಹುಣಸೂರು ಕ್ಷೇತ್ರದಲ್ಲಿ ಜಾ.ದಳ ಅಭ್ಯರ್ಥಿ ಜಿ.ಡಿ.ಹರೀಶ್ …

Stay Connected​
error: Content is protected !!