ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿಯುವವರೆಗೂ ಚಿತ್ರನಟ ಕಿಚ್ಚ ಸುದೀಪ್ ಅವರು ಕಾಣಿಸಿಕೊಂಡಿರುವ ಕಾರ್ಯಕ್ರಮಗಳು ಮತ್ತು ಜಾಹೀರಾತುಗಳ ಪ್ರಸಾರಕ್ಕೆ ತಡೆ ವಿಧಿಸುವಂತೆ ಜಾತ್ಯತೀತ ಜನತಾದಳವು(ಜೆಡಿಎಸ್) ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ಅವರ ಸಿನಿಮಾಗಳು, ಪೋಸ್ಟರ್‌ಗಳು, ಕಾರ್ಯಕ್ರಮಗಳು ಮತ್ತು ಜಾಹೀರಾತು. ಮುಂತಾದವುಗಳಿಗೆ ತಡೆ …








