Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

‌jds

Home‌jds

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮ ನೀಡಬೇಕು ಎಂದು ಆಗ್ರಹಿಸಿ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷಗಳು ಮೈಸೂರು ಚಲೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಬೆಂಗಳೂರಿನ ಕೆಂಗೇರಿಯ ಜೆಕೆ ಗ್ರ್ಯಾಂಡ್‌ ಅರೆನಾ ಸೆಂಟರ್‌ನಲ್ಲಿ …

ಬೆಂಗಳೂರು: ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕ ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜಪಿ-ಜೆಡಿಎಸ್‌ ಟೀಕೆಗೆ ತಿರುಗೇಟು ನೀಡಿದರು. ನಗರದಲ್ಲಿಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ …

ಬೆಂಗಳೂರು : ಶಿರೂರಿನ ಗುಡ್ಡ ಕುಸಿತ ಪ್ರದೇಶಕ್ಕೆ ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಭೇಟಿ ನೀಡಿರುವ ವಿಚಾರ ಸುದ್ದಿಯಾಗದಂತೆ ತಡೆಯಲು ಸರ್ಕಾರದಿಂದ ಯತ್ನಿಸಲಾಗಿದೆ ಎಂದು ಜೆಡಿಎಸ್‌ ಆರೋಪ ಮಾಡಿದೆ. ಈ ವಿಚಾರವಾಗಿ ಎಕ್ಸ್‌ ನಲ್ಲಿ ಜೆಡಿಎಸ್‌ ಅಭಿಪ್ರಾಯ ಹಂಚಿಕೊಂಡಿದ್ದು, ದುರಂತ ನಡೆದು …

ಮೈಸೂರು : ಇಂದು ನಗರದ ಜೆಡಿಎಸ್‌ ಕಚೇರಿಗೆ  ಬಿಜೆಪಿ  ಸಂಸದ ಯದುವೀರ್‌ ಭೇಟಿ ನೀಡಿದ್ದು, ಕಚೇರಿಗೆ ಬಂದ ಯದುವೀರ್‌ ರನ್ನ ತೆನೆ ನಾಯಕರು ಸ್ವಾಗತಿಸಿದ್ದಾರೆ.  ಜೆಡಿಎಸ್‌ ಕಾರ್ಯಕರ್ತರನ್ನ ಭೇಟಿ ಮಾಡಿದ ಬಳಿಕ ಗೆಲುವಿಗೆ ಸಹಕರಿಸಿದ ದಳಪತಿಗಳಿಗೆ ಯದುವೀರ್‌ ಅಭಿನಂದನೆ ಸಲ್ಲಿಸಿದರು. ಇದೇ …

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಇಂದಿನಿಂದ ಜುಲೈ.26ರವರೆಗೆ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್‌ ತಯಾರಿ ನಡೆಸಿವೆ. ಲೋಕಸಭೆ ಚುನಾವಣೆ ಮುಗಿದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ವಾಲ್ಮೀಕಿ ನಿಗಮ ಹಗರಣ, ವಕ್ಫ್‌ ಬೋರ್ಡ್‌ …

ಬೆಂಗಳೂರು : ಕಾವೇರಿ ನದಿ ಪಾತ್ರದ ಜಲಾಶಯಗಳಲ್ಲಿ ನೀರಿನ ಕೊರತೆ ನಡುವೆಯೂ ನೆರೆಯ ತಮಿಳುನಾಡಿಗೆ ನಿತ್ಯ ೧ ಟಿಎಂಸಿ ನೀರು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮ ಕುರಿತು ನಿರ್ಧಾರ ಮಾಡಲು ರಾಜ್ಯ …

ಬೆಂಗಳೂರು :  ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಕ್ರಮದಲ್ಲಿ ರಾಜಕೀಯ ಪಕ್ಷಗಳ ನಾಯಕರೂ ಕೂಡ ಶಾಮೀಲಾಗಿದ್ದಾರೆ. ಆದರೆ ಅವರ ಹೆಸರು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ತನ್ವೀರ್‌ ಸೇಠ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮುಡಾ ಅಕ್ರಮ ವಿಚಾರಕ್ಕೆ …

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣ ಹಾಗೂ ವಾಲ್ಮೀಕಿ ಹಗರಣಗಳಿಂದಾಗಿ ನಮ್ಮ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗುತ್ತಿರುವುದಂತು ಸುಳ್ಳಲ್ಲ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಮೈತ್ರಿ ಪಕ್ಷಗಳು ಅಂದರೆ ಜೆಡಿಎಸ್‌ ಬಿಜೆಪಿ ರಾಜ್ಯ ಸರ್ಕಾರವನ್ನು ಕಟ್ಟಿಹಾಕೋದಿಕ್ಕೆ ಸಜ್ಜಾಗುತ್ತಿವೆ. ಅದರಲ್ಲೂ ಸೋಮವಾರದಿಂದ ಆರಂಭವಾಗಲಿರುವ …

ಮೈಸೂರು : ನನ್ನಂತೆ ಪ್ರಾಮಾಣಿಕವಾಗಿ ಯಾವ ರಾಜಕಾರಣಿಯೂ ಬದುಕಲು ಸಾಧ್ಯವಿಲ್ಲ ಎಂದು ಜೆಡಿಎಸ್‌ ಶಾಸಕ ಜಿಟಿ ದೇವೇಗೌಡ ಹೇಳಿದರು. ಮುಡಾ ಅಕ್ರಮದ ವಿಚಾರವಾಗಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜಕೀಯ ಕ್ಷೇತ್ರದಲ್ಲಿ ನನ್ನಂತೆ ಪ್ರಾಮಾಣಿಕವಾಗಿ ಯಾವ ರಾಜಕಾರಣಿಯೂ ಬದುಕಲು ಸಾಧ್ಯವಿಲ್ಲ ಎಂದು …

ರಾಮನಗರ: ಜೆಡಿಎಸ್‌ ಗೆ ಅಧಿಕಾರ ತಪ್ಪಿಸಲು ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಮುಂದೂಡಿಕೆ ಮಾಡಿದ್ದಾರೆ ಎಂದು ಆರೋಪಿ ರಾಮನಗರದಲ್ಲಿ ಜೆಡಿಎಸ್‌ ಮತ್ತು ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುತ್ತಿತ್ತು. ಈ ವೇಳೆ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿಯನ್ನು ಪೊಲೀಸರು ಎಳೆದಾಡಿದ್ದು, …

Stay Connected​