ಬೆಂಗಳೂರು: ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಇದು ಜೆಡಿಎಸ್ ಪಕ್ಷದ ಸ್ಲೋಗನ್ ಅಲ್ಲ. ರಾಜ್ಯದ ಏಳೂವರೆ ಕೋಟಿ ಜನರ ಮನದಾಳದ ಮಾತನ್ನ ನಾವು ಹೇಳಿದ್ದೇವೆ. ನಮ್ಮ ಈ ಹೋರಾಟ ಒಂದು ದಿನದ ಅಭಿಯಾನ ಅಲ್ಲ. ಈ ಹೋರಾಟ ಕಾಂಗ್ರೆಸ್ ಅಧಿಕಾರ ಇರುವವರೆಗೂ …
ಬೆಂಗಳೂರು: ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಇದು ಜೆಡಿಎಸ್ ಪಕ್ಷದ ಸ್ಲೋಗನ್ ಅಲ್ಲ. ರಾಜ್ಯದ ಏಳೂವರೆ ಕೋಟಿ ಜನರ ಮನದಾಳದ ಮಾತನ್ನ ನಾವು ಹೇಳಿದ್ದೇವೆ. ನಮ್ಮ ಈ ಹೋರಾಟ ಒಂದು ದಿನದ ಅಭಿಯಾನ ಅಲ್ಲ. ಈ ಹೋರಾಟ ಕಾಂಗ್ರೆಸ್ ಅಧಿಕಾರ ಇರುವವರೆಗೂ …
ಚಾಮರಾಜನಗರ : ಸಿಲಿಂಡರ್ ದರ ಹೆಚ್ಚಿಸಿರುವ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡಸಿದರು. ಪೆಟ್ರೋಲ್, ಡೀಸೆಲ್, ಅಬಕಾರಿ ಸುಂಕ ಏರಿಕೆ ಹಾಗೂ ಸಿಲಿಂಡರ್ ದರ ಏರಿಸಿರುವ ಮೋದಿ ಸರ್ಕಾರದ ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು. …
ಬೆಂಗಳೂರು : ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇದಕ್ಕೆ ಸಾಥ್ ನೀಡಿರುವ ಮೈತ್ರಿ ಪಕ್ಷ ಜೆಡಿಸ್ ಪೋಸ್ಟರ್ ವಾರ್ ಶುರುಮಾಡಿದೆ. ನಗರದ ಹಲವು ಕಡೆಗಳಲ್ಲಿ 'ಸಾಕಪ್ಪ ಸಾಕು ಕಾಂಗ್ರೆಸ್' ಪೋಸ್ಟರ್ ಗಮನ ಸೆಳೆಯುತ್ತಿದೆ. ಬಸ್ ಗಳಲ್ಲಿ, ವಿಧಾನಸೌಧದ ಬೀದಿಗಳಲ್ಲಿ …
ಬೆಂಗಳೂರು: ಜೆಡಿಎಸ್ ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ಸರ್ಕಾರದ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಏಕಪಕ್ಷೀಯವಾಗಿ ಧರಣಿ ನಡೆಸುತ್ತಿರುವುದು ಸರಿಯಲ್ಲ ಎಂದು ಜೆಡಿಎಸ್ ಹೇಳಿದೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಎನ್‌ಡಿಎ ಅಂಗಪಕ್ಷವಾಗಿರುವ …
ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯದ ಉದ್ದಗಲಕ್ಕೂ ಓಡಾಡಿ ಹೊಸ ಪಕ್ಷ ಕಟ್ಟಬೇಕು. ಮಹಿಳಾ ಸಮಾವೇಶ ನಡೆಸಬೇಕು ಎಂದು ಜೆಡಿಎಸ್ ಮುಖ್ಯಸ್ಥ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಇಂದು ಪಕ್ಷದ ಕಛೇರಿಯಲ್ಲಿ ಆಯೋಜಿಸಲಾಗಿದ್ದ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ …
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ವ್ಯಾಪಾರದ ಅಂಗಡಿಯಾಗಿದೆ. ಅಮೂಲಾಗ್ರ ಸುಧಾರಣೆ ತರಬೇಕು ಎಂದು ಬಿಜೆಪಿ-ಜೆಡಿಎಸ್ ಸದಸ್ಯರು ಆಗ್ರಹಿಸಿದ್ದಾರೆ. ವಿಧಾನಪರಿಷತ್‌ನಲ್ಲಿ ಕೆಪಿಎಸ್‌ಸಿಯ ಕರ್ಮಕಾಂಡದ ಬಗ್ಗೆ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗೆ ನಡೆದ …
ಮೈಸೂರು: ಸಿದ್ದರಾಮಯ್ಯರಂತಹ ಅದೃಷ್ಟ ರಾಜಕಾರಣಿ ಇನ್ನೊಬ್ಬರಿಲ್ಲ. ಅವರ ರಾಜಕೀಯ ಭವಿಷ್ಯ, ಅದೃಷ್ಟ ತುಂಬಾ ಗಟ್ಟಿಯಾಗಿದೆ ಎಂದು ಸಿದ್ದರಾಮಯ್ಯ ಪರ ಮತ್ತೆ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಬ್ಯಾಟ್ ಬೀಸಿದ್ದಾರೆ. ನಗರದಲ್ಲಿ ಇಂದು (ಫೆ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, …
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆಗೆ ಎಳ್ಳುನೀರು ಬಿಡಲಾಗಿದೆ ಎಂದು ಜೆಡಿಎಸ್ ಆರೋಪಿಸಿದೆ. ಈ ಸಂಬಂಧ ತನ್ನ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಮಂಡ್ಯದ ಸರ್ಕಾರಿ ಶಾಲೆಯ ಆವರಣದಲ್ಲಿ ಬಾಲಕಿ ಮೇಲೆ ಕಾಮುಕರಿಂದ ಸಾಮೂಹಿಕ ಲೈಂಗಿಕ …
ಮಂಡ್ಯ: ಸರ್ಕಾರಿ ಅಧಿಕಾರಿಯನ್ನು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಗುಮಾಸ್ತ ಎಂದಿರುವ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಪುಡಿರೌಡಿಗಳ ರೀತಿ ಹೇಳಿಕೆ ನೀಡಿದ್ದಾರೆ ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಹಾಗೂ ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಕಿಡಿ ಕಾರಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಂಬರಲಿರುವ …
ಮೈಸೂರು: ನಾನು ಭ್ರಷ್ಟಾಚಾರ ಮಾಡಿರೋದನ್ನು ಸಾಬೀತು ಮಾಡಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಶಾಸಕ ಯತ್ನಾಳ್‌ಗೆ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಬಹಿರಂಗ ಸವಾಲು ಹಾಕಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ ಅವರು, ಮುಡಾದ ಭ್ರಷ್ಟಾಚಾರದಲ್ಲಿ ತಮ್ಮ …