Mysore
25
scattered clouds

Social Media

ಭಾನುವಾರ, 28 ಜೂನ್ 2026
Light
Dark

‌jds

Home‌jds

ನಾಗಮಂಗಲ: ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ನಾಗಮಂಗಲದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದು ಮ್ಯಾಜಿಕ್‌ನಿಂದ ಹೊರತು ಸ್ವಂತ ಬಲದಿಂದಲ್ಲ ಎಂದು …

hd kumarsw̧amy

ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ನಾನೇ ಅಧ್ಯಕ್ಷ ಆಗಿ ಇದ್ದೇನೆ. ನಿಖಿಲ್‌ಗೆ ರಾಜ್ಯಾಧ್ಯಕ್ಷ ಹುದ್ದೆ ಕೊಡಬೇಕು ಎಂದು …

ಬೆಂಗಳೂರು : ಪಕ್ಷ ಸಂಘಟನೆ ಹಾಗೂ ಮುಂಬರುವ ವಿವಿಧ ಚುನಾವಣೆಗಳಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಉಪಸ್ಥಿತಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಹಾಗೂ ಶಾಸಕರ ಸಭೆ ನಡೆಯಿತು. ಕೇಂದ್ರ ಸಚಿವರ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ, …

ಬೆಂಗಳೂರು: ಬಿಡದಿ ಬಳಿ ನಡೆಯುತ್ತಿದ್ದ ಬಿಗ್‌ಬಾಸ್‌ ಶೋ ಸ್ಟುಡಿಯೋಗೆ ಬೀಗ ಹಾಕಿರುವ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಜೆಡಿಎಸ್‌ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌ ಪಕ್ಷವು, ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಡೆಯುತ್ತಿದ್ದ ಬಿಗ್‌ಬಾಸ್‌ …

Ganapathi

ಮದ್ದೂರು : ಕಳೆದ ಭಾನುವಾರ ಸಂಜೆ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟದ ನಂತರ ಬೂದಿ ಮುಚ್ಚಿದ ಕೆಂಡದಂತಿರುವ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಹಿಂದೂಪರ ಸಂಘಟನೆಗಳು ಬುಧವಾರ ಅದ್ಧೂರಿ ಸಾಮೂಹಿಕ ಗಣಪತಿ ವಿಸರ್ಜನಾ ಮೆರವಣಿಗೆ ನಡೆಸಿದವು. ಬುಧವಾರ ಭಾರೀ ಬಿಗಿ …

cm siddaramiha

ಮೈಸೂರು: ಬಿಜೆಪಿ ಹಾಗೂ ಜೆಡಿಎಸ್‌ ಧರ್ಮಸ್ಥಳ ಚಲೋ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಅವರು ಎಲ್ಲದರಲ್ಲೂ ರಾಜಕೀಯ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್‌ಐಟಿ ತನಿಖೆಯನು ವೀರೇಂದ್ರ ಹೆಗಡೆ …

dk shivakumar

ಬೆಂಗಳೂರು: ಪಕ್ಷದಿಂದ ಉಚ್ಛಾಟನೆಗೆ ಹೆದರಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ಷಮೆ ಯಾಚಿಸಿದ್ದಾರೆ ಎಂದು ಜೆಡಿಎಸ್ ವ್ಯಂಗ್ಯವಾಡಿದೆ. ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್‌, ಸದನದಲ್ಲಿ ಹುಲಿ, ಹೈಕಮಾಂಡ್ ಮುಂದೆ ಇಲಿ ಎಂದು ಡಿ.ಕೆ.ಶಿವಕುಮಾರ್ ಅವರನ್ನು ಮೂದಲಿಸಿದೆ. ವಿಧಾನಸಭೆಯಲ್ಲಿ …

mysuru protest jds

ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್‌ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್‌ ಜಿಲ್ಲಾ ನಗರ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು ನಗರದ ಗಾಂಧಿ ವೃತ್ತದ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿರುದ್ಧ …

nikil kumar swami

ಬೆಂಗಳೂರು: ಕರ್ನಾಟಕದ ಅಸಲಿ ಮುಖ್ಯಮಂತ್ರಿ ನೋಡಲು ಸ್ಕ್ಯಾನ್‌ ಮಾಡಿ ಎಂದು ಸ್ಕ್ಯಾನರ್‌ ಜೆಡಿಎಸ್‌‍ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಕರ್ನಾಟಕವು ಕನ್ನಡಿಗ ಸಿಎಂಗೆ ಮತ ಹಾಕಿದೆ. ಆದರೆ ಹರಿಯಾಣದ ಸೂಪರ್‌ ಸಿಎಂ ನಮನ್ನು ಆಳುತ್ತಿದ್ದಾರೆ. ಅವರು …

JDS weak party : CM siddaramaiah

ಮೈಸೂರು : ಜಾ.ದಳ 2018 ರಲ್ಲಿ ಕೇವಲ 18 ಸೀಟುಗಳನ್ನು ಗೆದ್ದಿತು. ಇದರ ಸಂಖ್ಯೆ ಪ್ರತಿಬಾರಿ ಕಡಿಮೆಯಾಗುತ್ತಿದೆ. ನಾನು ಜಾ.ದಳದ ರಾಜ್ಯಾಧ್ಯಕ್ಷನಾಗಿದ್ದಾಗ 59 ಸೀಟುಗಳನ್ನು ಗೆದ್ದೆವು. ಈಗ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಸೇರಿಕೊಂಡು 18 ಸ್ಥಾನಗಳನ್ನು ಗೆದ್ದಿದ್ದಾರೆ. ಅದೊಂದು ವೀಕ್‌ ಪಾರ್ಟಿ ಎಂದು …

Stay Connected​
error: Content is protected !!