Mysore
24
overcast clouds

Social Media

ಶುಕ್ರವಾರ, 11 ಸೆಪ್ಟೆಂಬರ್ 2026
Light
Dark

‌jds

Home‌jds

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮೀಷನ್ ವ್ಯವಹಾರದ ಬಗ್ಗೆ 224 ಶಾಸಕರಿಗೂ ಗೊತ್ತಿರುವ ವಿಷಯವೇ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; …

jds-krishna-nayaka-hd-kumaraswamy

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕೃಷ್ಣನಾಯಕ ಅವರಿಂದು ಮತ್ತೆ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾದರು. ಜೆಡಿಎಸ್ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಕೃಷ್ಣ ನಾಯಕ್ ಅವರನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಬಾವುಟ ನೀಡಿ ಶಾಲು …

ಬೆಂಗಳೂರು : ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಸಲು ಜೆಡಿಎಸ್ ಸಿದ್ಧತೆ ನಡೆಸಿದೆ. ಅಲ್ಪಸಂಖ್ಯಾತರ ಇಲಾಖೆಯಲ್ಲಿ ಸುಮಾರು 625 ಕೋಟಿ ರೂಪಾಯಿ ದುರ್ಬಳಕೆ ಮಾಡಿಕೊಂಡಿರುವ ಗಂಭೀರ ಆರೋಪ …

ಮೈಸೂರು : ರಾಜ್ಯದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಶಾಸಕರ ಕ್ಷೇತ್ರಗಳಿಗೆ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಅನುದಾನ ಹಂಚಿಕೆ ಮಾಡುವಾಗ ಯಾವ ಕ್ಷೇತ್ರಕ್ಕೆ ಕೊಡಬೇಕು, ಯಾರಿಗೆ ಕೊಡಬಾರದು ಎಂಬುದನ್ನು ಕಾಂಗ್ರೆಸ್ ಪಕ್ಷದವರು ತೀರ್ಮಾನ ಮಾಡುತ್ತಿದ್ದಾರೆ ಎಂದು ಹುಣಸೂರು ಕ್ಷೇತ್ರದ ಶಾಸಕ ಜಿ.ಡಿ.ಹರೀಶ್ …

gt devegowda

ಕೂರ್ಗಳ್ಳಿ ಗ್ರಾಮದ ಕೆರೆ ಅಭಿವೃದ್ದಿ, ಗಿಡ ನೆಡುವ ಕಾರ್ಯಕ್ಕೆ ಚಾಲನೆ ಮೈಸೂರು: ಜಗತ್ತಿನಲ್ಲಿ ತಾಪಮಾನ,ಹವಾಮಾನ ವೈಪರೀತ್ಯದ ಬದಲಾವಣೆಗಳಾಗುತ್ತಿರುವುದರಿಂದ ಸಮಸ್ಯೆಗಳು ಎದುರಾಗುತ್ತಿವೆ. ನಾವು ಅಭಿವೃದ್ದಿ ಜತೆಗೆ ನೈಸರ್ಗಿಕವಾಗಿ ಬಂದಿರುವ ಸಂಪನ್ಮೂಲ ಉಳಿಸಿಕೊಳ್ಳಬೇಕು. ಮನುಷ್ಯ ಪರಿಸರ ಇಲ್ಲದೆ ಬದುಕಲು ಸಾಧ್ಯವಿಲ್ಲ ಎನ್ನುವುದನ್ನು ಅರಿಯದಿದ್ದರೆ ಮುಂದೆ …

chinaswamy

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಹೊಣೆಯನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೇ ಹೊರಬೇಕು ಎಂದು ಜೆಡಿಎಸ್‌ ಆಗ್ರಹಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಜೆಡಿಎಸ್‌, ಆರ್‌ಸಿಬಿ ಗೆಲುವಿನಲ್ಲಿ ಪ್ರಚಾರ ಪಡೆಯಲು ಹೋಗಿ ಹಲವರ ಉಸಿರು …

ಬೆಂಗಳೂರು : ಕನ್ನಡದ ಬಗ್ಗೆ ಉದ್ಧಟತನದಿಂದ ಮಾತಾಡಿರುವ ಬಹುಭಾಷಾ ನಟ ಕಮಲ್ ಹಾಸನ್ ಸಮಸ್ತ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಜೆಡಿಎಸ್ ಆಗ್ರಹಿಸಿದೆ. ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಕಮಲ್ ಹಾಸನ್ ಅವರೇ ನಿಮ್ಮ ಪ್ರಚಾರದ …

deve gowda hdk

ಮೈಸೂರು: ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಎಚ್ಡಿಕೆಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಆಡಳಿತ ಬಗ್ಗೆ ದಿನನಿತ್ಯವೂ ಪತ್ರಿಕೆ ಓದಿ ತಿಳಿದುಕೊಳ್ಳುತ್ತೇನೆ. ಇಲ್ಲಿ ಯಾವ ರೀತಿ …

ಬೆಂಗಳೂರು: ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಇದು ಜೆಡಿಎಸ್ ಪಕ್ಷದ ಸ್ಲೋಗನ್ ಅಲ್ಲ. ರಾಜ್ಯದ ಏಳೂವರೆ ಕೋಟಿ ಜನರ ಮನದಾಳದ ಮಾತನ್ನ ನಾವು ಹೇಳಿದ್ದೇವೆ. ನಮ್ಮ ಈ ಹೋರಾಟ ಒಂದು ದಿನದ ಅಭಿಯಾನ ಅಲ್ಲ. ಈ ಹೋರಾಟ ಕಾಂಗ್ರೆಸ್ ಅಧಿಕಾರ ಇರುವವರೆಗೂ …

ಚಾಮರಾಜನಗರ : ಸಿಲಿಂಡರ್‌ ದರ ಹೆಚ್ಚಿಸಿರುವ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್‌ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡಸಿದರು. ಪೆಟ್ರೋಲ್‌, ಡೀಸೆಲ್‌, ಅಬಕಾರಿ ಸುಂಕ ಏರಿಕೆ ಹಾಗೂ ಸಿಲಿಂಡರ್‌ ದರ ಏರಿಸಿರುವ ಮೋದಿ ಸರ್ಕಾರದ ಪ್ರತಿಭಟನಕಾರರು ಆಕ್ರೋಶ ಹೊರಹಾಕಿದರು. …

Stay Connected​
error: Content is protected !!