ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿಚಾರದಲ್ಲಿ ತೋರಿದ ಆಸಕ್ತಿಯನ್ನು ಇತರ ವಿಪಕ್ಷಗಳ ವಿರುದ್ಧ ಬಾಕಿ ಇರುವ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಲಿ ಎನ್ನುವ ನಿರ್ಣಯವನ್ನು ಇಂದು ನಡೆದ ಸಚಿವ ಸಂಪುಟ ಸಭೆ ತೆಗೆದುಕೊಂಡಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ …
ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿಚಾರದಲ್ಲಿ ತೋರಿದ ಆಸಕ್ತಿಯನ್ನು ಇತರ ವಿಪಕ್ಷಗಳ ವಿರುದ್ಧ ಬಾಕಿ ಇರುವ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಲಿ ಎನ್ನುವ ನಿರ್ಣಯವನ್ನು ಇಂದು ನಡೆದ ಸಚಿವ ಸಂಪುಟ ಸಭೆ ತೆಗೆದುಕೊಂಡಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ …
ಬೆಂಗಳೂರು: ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಾನೂನು ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿ, ಜೆಡಿಎಸ್ ಪ್ರಯತ್ನಿಸುತ್ತಿದೆ ಎನ್ನುವ ಮಾಹಿತಿ ನಮಗಿದೆ. ರಾಜ್ಯಪಾಲರ ಮೇಲೆ ನಮಗೆ ಗೌರವಿದೆ. ಆದ ಕಾರಣ ಅವರಿಗೆ ರಕ್ಷಣೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. …
ಹುಬ್ಬಳ್ಳಿ: ಅಹಿಂದ ವರ್ಗಗಳ ನಾಯಕರ ಬೆಳವಣಿಗೆ ಸಹಿಸಲಾಗದೆ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ-ಜೆಡಿಎಸ್ ರಾಜಕೀಯ ಪಿತೂರಿ ನಡೆಸಿದೆ. ಇದನ್ನು ಕಾಂಗ್ರೆಸ್ ರಾಜಕೀಯವಾಗಿಯೇ ಎದುರಿಸಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೆಳಿದ್ದಾರೆ. ಸೋಮವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ …
ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಹೋರಾಟ ನಡೆಸಲು ಕಾಂಗ್ರೆಸ್ ಮುಂದಾಗಿದ್ದರೆ, ಇತ್ತ ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್ ಬೆಂಗಳೂರಿನ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಇಂದು(ಆ.19) ಪ್ರತಿಭಟನೆ ನಡೆಸಲು ನಿರ್ಧರಿಸಿವೆ. ರಾಜೀನಾಮೆ ನೀಡುವುದಿಲ್ಲ ಎಂದು …
ಮೈಸೂರು: ನನಗೆ ಒಂದು ನಿವೇಶನವೂ ಇಲ್ಲ. ನಿವೇಶನಕ್ಕಾಗಿ ಯಾರ ಬಳಿ ಮನವಿ ಕೂಡ ಮಾಡಿಲ್ಲ ಎಂದು ಹೇಳಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ತಿರುಗೇಟು ನೀಡಿದೆ. ಈ ಕುರಿತು ಜೆಡಿಎಸ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಸಿದ್ದರಾಮಯ್ಯನವರ ಲೇಟರ್ ಒಂದನ್ನು ಹಂಚಿಕೊಂಡಿದೆ. …
ಮೈಸೂರು: ಬಿಜೆಪಿ ಅವರ ಮೈಸೂರು ಚಲೋ ಪಾಪದ ಯಾತ್ರೆ ಇಂದಿಗೆ ಅಂತ್ಯಗೊಂಡಿದೆ. ಆ ಮೂಲಕ ಬಿಜೆಪಿಗರ ಮೇಲೆ ಅಂಟಿಕೊಂಡಿದ್ದ ಕೊಳೆಯನ್ನು ಇಂದು ತೊಳೆದುಕೊಂಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಕಟುವಾಗಿ ಟೀಕಿಸಿದರು. ಮೈಸೂರು ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣಕ್ಕೆ …
ಮೈಸೂರು: ದೇವೇಗೌಡರ ಕುಟುಂಬದ ಭೂಕಬಳಿಯ ಪಕ್ಷಿನೋಟ ಎನ್ನುವ ಶೀರ್ಷಿಕೆಯೊಂದಿಗೆ, ಈ ಹಿಂದೆ ಬಿಜೆಪಿ ಜೆಡಿಎಸ್ ವಿರುದ್ಧ ನೀಡಿದ್ದ ಜಾಹೀರಾತನ್ನು ಕಾಂಗ್ರೆಸ್ ದೊಡ್ಡ ಫ್ಲೆಕ್ಸ್ ಮೂಲಕ ನಗರದ ವಿವಿಧ ವೃತ್ತಗಳಲ್ಲಿ ಹಾಕಿ ಮೈತ್ರಿ ಪಕ್ಷಗಳಿಗೆ ಮುಜುಗರವನ್ನು ಉಂಟು ಮಾಡಿತ್ತು. ಇದೀಗ, ಅದೇ ಮಾದರಿಯಲ್ಲಿ …
ಮೈಸೂರು: ನಿನ್ನೆ(ಆ.10)ದೋಸ್ತಿಗಳಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಟಿ ಬೀಸಿ, ಸರ್ಕಾರದ ಶಕ್ತಿ ಪ್ರದರ್ಶನ ಮಾಡಿದ್ದರು. ಅದೇ ರೀತಿ ಇಂದು ರಾಜ್ಯ ಸರ್ಕಾರಕ್ಕೆ ತಿರುಗೇಟು ಕೊಡಲು ಮೈತ್ರಿ ನಾಯಕರು ಸಹ ಸಜ್ಜಾಗಿದ್ದಾರೆ. ಶುಕ್ರವಾರ(ಆ.9) ಕಾಂಗ್ರೆಸ್ ಶಕ್ತಿ ಪ್ರದರ್ಶನ ನಡೆಸಿದ …
ಮೈಸೂರು: ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸಿನ ಶಕ್ತಿ ಪ್ರದರ್ಶನ ನಡೆದ ಮೈದಾನದಲ್ಲಿಯೇ ಇಂದು(ಆ.10) ಬಿಜೆಪಿ-ಜೆಡಿಎಸ್ ಪಕ್ಷಗಳ ಶಕ್ತಿ ಪ್ರದರ್ಶನಕ್ಕೆ ಬೃಹತ್ ವೇದಿಕೆ ಸಜ್ಜಾಗಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಹಾಗೂ ಸರ್ಕಾರದ ಹಗರಣಗಳ ಕುರಿತು ಆ.3 ರಂದು ಬೆಂಗಳೂರಿನ ಕೆಂಗೇರಿ …
ನವದೆಹಲಿ : ನನ್ನನ್ನು ಕೆಣಕಿದರೆ ಹುಷಾರು ಶಿವಕುಮಾರ್. ನನ್ನ ಬಳಿ ಇರುವ ನಿಮ್ಮ ಮೆಟೀರಿಯಲ್‌ಗಳನ್ನು ತೆಗೆದರೆ ಈ ಭೂಮಿ ಮೇಲೆ ಬದುಕಲು ಸಾಧ್ಯವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಾರ್ನಿಂಗ್ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಮಗೆ …