Mysore
18
broken clouds

Social Media

ಮಂಗಳವಾರ, 11 ಫೆಬ್ರವರಿ 2025
Light
Dark

JDU

HomeJDU

ಇಂಫಾಲ್:‌ ಮಣಿಪುರದ ಜೆಡಿಯು ರಾಜ್ಯ ಘಟಕವು ಬಿಜೆಪಿ ನೇತೃತ್ವದ ಬಿರೇನ್‌ ಸಿಂಗ್‌ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿದ್ದು, ಪಕ್ಷದ ತನ್ನ ನಿರ್ಧಾರವನ್ನು ರಾಜ್ಯಪಾಲ ಅಜಯ್‌ ಕುಮಾರ್‌ ಭಲ್ಲಾ ಅವರಿಗೆ ತಿಳಿಸಿದೆ. ರಾಜ್ಯದ ಏಕೈಕ ಜೆಡಿಯು ಶಾಸಕ ಎಂಡಿ ಅಬ್ದುಲ್‌ ನಾಸಿರ್‌ ಅವರು …

ನವದೆಹಲಿ: ಲೋಕಸಭಾ ಚುಣಾವಣೆ ಫಲಿತಾಂಶ ಹೊರಬಿದ್ದಿದ್ದು, 292 ಸಂಖ್ಯಾಬಲ ಹೊಂದಿರುವ ಎನ್‌ಡಿಎ ಮಿತ್ರಪಕ್ಷವು ಮೂರನೇ ಬಾರಿಗೆ ದೆಹಲಿಯ ಗದ್ದುಗೆ ಹೇರುವ ತವಕದಲ್ಲಿದೆ. ಸ್ವತಂತ್ರವಾಗಿ 400 ಸ್ಥಾನ ಗೆಲ್ಲುತ್ತೇವೆ ಎಂದು ಹೇಳುತ್ತಿದ್ದ ಬಿಜೆಪಿಗೆ ತೀವ್ರ ಮುಖಭಂಗವಾಗಿದ್ದು, ಬಿಜೆಪಿ 240 ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿದೆ. ಆದರೆ …

ಬಿಹಾರ/ಪಾಟ್ನಾ: ಜೆಡಿಯು (ಜನತಾ ದಳ ಯುನೈಟೆಡ್‌) ಯುವ ಮುಖಂಡ ಸೌರಭ್‌ ಕುಮಾರ್‌ನನ್ನು ಬುಧವಾರ (ಏ.24) ತಡರಾತ್ರಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಬಿಹಾರ ರಾಜಧಾನಿ ಪಾಟ್ನಾದ ಪನ್‌ಪುನ್‌ನಲ್ಲಿ ತಡ ರಾತ್ರಿ 33 ವರ್ಷದ ಸೌರಭ್‌ ಕುಮಾರ್‌ ಮೇಲೆ ದಾಳಿ ಕೋರರು …

ಪಾಟ್ನಾ: ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌ ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಭಾನುವಾರ (ಜ.28) ಬೆಳಗ್ಗೆ ರಾಜಭವನಕ್ಕೆ ತೆರಳಿದ್ದ ನಿತೀಶ್‌ ಕುಮಾರ್‌, ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಈ ಮೂಲಕ ರಾಷ್ಟ್ರೀಯ ಜನತಾ ದಳ ಜೊತೆಗಿನ ಮೈತ್ರಿಯನ್ನು ಕೊನೆಗೊಳಿಸಿದ್ದಾರೆ. …

Stay Connected​