ಜೆರುಸಲೇಂ: ಇಸ್ರೇಲ್ ಮೇಲೆ ಹಮಾಸ್ ದಾಳಿ ನಡೆಸಿ ಕನಿಷ್ಠ 22 ಮಂದಿ ಮೃತಪಟ್ಟಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದಾರೆ. ಈ ಕಷ್ಟದ ಸಮಯದಲ್ಲಿ ಭಾರತವು ಇಸ್ರೇಲ್‌ನೊಂದಿಗೆ ಒಗ್ಗಟ್ಟಿನಲ್ಲಿ ನಿಲ್ಲುತ್ತದೆ ಎಂದು ಟ್ವೀಟ್ ಮಾಡಿದ್ದಾರೆ. ಇಸ್ರೇಲ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಸುದ್ದಿಯಿಂದ …