ಹಾಸನ: ವರ್ಷಕ್ಕೆ ಒಂದು ಬಾರಿ ಮಾತ್ರ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆಯ ಜಾತ್ರಾ ಮಹೋತ್ಸವ ಇದೇ ಅಕ್ಟೋಬರ್.24ರಿಂದ ನವೆಂಬರ್.3ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜಾತ್ರೆಯ ಪೂರ್ವ…