ಮೈಸೂರು : ಚಿನ್ನ ಖರೀದಿ ಮಾಡಿ ದೀಪಾವಳಿ ಹಬ್ಬದ ಸಂಭ್ರಮವನ್ನು ದುಪ್ಪಟು ಮಾಡಲು ಯೋಚಿಸುತ್ತಿದ್ದವರಿಗೆ ಇದು ಸುವರ್ಣಾವಕಾಶ. ಈ ತಿಂಗಳ ಆರಂಭದಿಂದಲೂ ಚಿನ್ನದ ದರ ಕನಿಷ್ಠ ಪ್ರಮಾಣಕ್ಕಿಳಿದಿದೆ.…