ಬೆಂಗಳೂರು: ಈ ಹಿಂದೆ ಜಿಂದಾಲ್‌ಗೆ ಭೂಮಿ ಕೊಡಲು ಕಾಂಗ್ರೆಸ್ಸಿಗರು ವಿರೋಧಿಸಿದ್ದರು. ಈಗ ಕೊಡುತ್ತಿದ್ದಾರೆ ಅಂದ್ರೆ ಕಾಂಗ್ರೆಸ್ಸಿಗರಿಗೂ, ಅವರ ಹೈಕಮಾಂಡಿಗೂ ದೊಡ್ಡ ಪ್ರಮಾಣದ ಮೊತ್ತ ಸಂದಾಯ ಆಗಿರಬಹುದು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಸಂಶಯ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, …