Mysore
24
broken clouds

Social Media

ಬುಧವಾರ, 11 ಫೆಬ್ರವರಿ 2026
Light
Dark

jio

Homejio

ನವದೆಹಲಿ: ಏರ್‌ಟೆಲ್‌ ಹಾಗೂ ಜಿಯೋ ಕಂಪೆನಿಗಳು ದೇಶದಲ್ಲಿ ಉಪಗ್ರಹ ಆಧರಿತ ವೇಗದ ಇಂಟರ್‌ನೆಟ್‌ ಸೌಲಭ್ಯ ಒದಗಿಸಲು ಎಲಾನ್‌ ಮಸ್ಕ್‌ ಅವರ ಸ್ಪೇಸ್‌ ಎಕ್ಸ್‌ದೊಂದಿಗೆ ಒಪ್ಪಂದ ಮಾಡಿಕೊಂಡಿವೆ. ಭಾರತಕ್ಕೆ ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ ಸೇವೆಯನ್ನು ಜಾರಿಗೊಳಿಸಲು ಸ್ಪೇಸ್‌ ಎಕ್ಸ್‌ದೊಂದಿಗೆ ಪಾಲುದಾರಿಕೆ ಮಾಡಿಕೊಳ್ಳುವ ಕುರಿತು ಏರ್‌ಟೆಲ್‌ …

ಮುಂಬೈ: ಭಾರತದ ದೂರ ಸಂಪರ್ಕ (ಟೆಲಿಕಾಂ) ಕ್ಷೇತ್ರದ ದೈತ್ಯ ಜಿಯೋ ಕಂಪನಿ ಹೊಸ ವರ್ಷಕ್ಕೆ ಹೊಸ ಪ್ರಿಪೇಯ್ಡ್‌ ಯೋಜನೆ ಜಾರಿ ಮಾಡುವ ಮೂಲಕ ಬಳಕೆದಾದರಿಗೆ ಬಂಪರ್‌ ಉಡುಗೊರೆ ನೀಡಿದೆ. ತನ್ನ ಬಳಕೆದಾರರನ್ನು ಹೆಚ್ಚಿಸುವ ಜೊತೆಗೆ ಈಗಿರುವ ಬಳಕೆದಾರರಿಗೆ ಕಂಪನಿ ಹೊಸ ಆಫರ್‌ …

ಮೈಸೂರು: ದೇಶದ ಪ್ರಮುಖ ಟಿಲಿಕಾಂ ಕಂಪನಿ ರಿಲಯನ್ಸ್‌ ಜಿಯೋ ತನ್ನ ಎಲ್ಲಾ ರಿಚಾರ್ಚ್‌ ಪ್ಲ್ಯಾನ್‌ಗಳನ್ನು ಹೆಚ್ಚಳ ಮಾಡಿದೆ. ತನ್ನ ಪ್ರಿಪೇಯ್ಡ್‌ ಯೋಜನೆಗಳ ಮೇಲೆ 20% ದರ ಹೆಚ್ಚಿಸಿದೆ. ಈ ಹೊಸ ದರ ಪ್ಲ್ಯಾನ್‌ಗಳು ಜುಲೈ 3 ರಿಂದ ಜಾರಿಗೆ ಬರಲಿದೆ ಎಂದು …

ಇಂಟರ್‌ನೆಟ್ ಒಂದು ಕ್ಷಣ ಸ್ಥಗಿತಗೊಂಡರೆ ಜಗತ್ತು ತಿರುಗುವುದನ್ನೇ ಮರೆತಂತಹ ಅನುಭವವಾಗುತ್ತದೆ. ಅಷ್ಟರ ಮಟ್ಟಿಗೆ ಇಂಟರ್‌ನೆಟ್ ಮಾನವ ಜಗತ್ತನ್ನು ಆವರಿಸಿದೆ. ನಾನಾ ದೇಶಗಳ ಇಂಟರ್‌ನೆಟ್ ವೇಗ ಹೆಚ್ಚಿಸಲು ಸಾಕಷ್ಟು ಅನ್ವೇಷಣೆಗಳನ್ನು ಮಾಡುತ್ತಲೇ ಇದೆ. ಈ ಓಟದಲ್ಲಿ ಈಗ ಭಾರತವೂ ರೇಸಿಗಿಳಿದಿದೆ. ದೇಶದ ಪ್ರತಿ …

ನವದೆಹಲಿ : ದೇಶದ ಅತ್ಯಂತ ಶ್ರೀಮಂತ ಉದ್ಯಮಿ ಮುಖೇಶ್‌ ಅಂಬಾನಿ ಈಗಾಗಲೇ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಯ ಎಲೆಕ್ಟ್ರಾನಿಕ್‌ ವಸ್ತುಗಳು ಹಾಗೂ ಇಂಟರ್ನೆಟ್‌ ನೀಡುವ ಮೂಲಕ ಗ್ರಾಹಕರನ್ನು ತನ್ನತ್ತ ಸೆಳೆದುಕೊಂಡಿದ್ದಾರೆ. ಇದೀಗ ಮಾರುಕಟ್ಟೆಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಲ್ಯಾಪ್‌ಟಾಪ್ ಬಿಡುಗಡೆ ಮಾಡಲು ಚಿಂತನೆ …

ಮೇಲೇಳಲು ಹರಸಾಹಸ ಪಡುತ್ತಿದೆ. ಸರಕಾರದ ನೀತಿಗಳು, ಖಾಸಗಿ ಟೆಲಿಕಾಂ ಕಂಪನಿಗಳು ದರ ಸಮರ ಸೇರಿ ಅನೇಕ ಕಾರಣಗಳಿಂದ ಬಿಎಸ್​ಎನ್​ಎಲ್ ಸಾಕಷ್ಟು ಲಾಸ್​ನಲ್ಲಿದೆ. ಇದರ ನಡುವೆ ದೇಶದ ಪ್ರಮುಖ ಮೊಬೈಲ್ ಸೇವಾ ಸಂಸ್ಥೆಗಳಾದ ರಿಲಯನ್ಸ್ ಜಿಯೋ , ಏರ್ಟೆಲ್ ಹಾಗೂ ವೋಡಾಫೋನ್ ಐಡಿಯಾ …

Stay Connected​
error: Content is protected !!