ಮೈಸೂರು: ಜ್ಞಾನಬುತ್ತಿ ಸಂಸ್ಥೆ ವತಿಯಿಂದ ಎಸ್‌ಎಸ್‌ಸಿ ಮತ್ತು ಐಬಿಪಿಎಸ್ ಅವರು ನಡೆಸಲಿರುವ ಬ್ಯಾಂಕಿಂಗ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲು ನಿರ್ಧರಿಸಲಾಗಿದೆ. ಆಸಕ್ತರು ಆಗಸ್ಟ್ 17 ರೊಳಗೆ ಪ್ರತಿದಿನ ಸಂಜೆ 5:30ರಿಂದ 7:30ರೊಳಗಾಗಿ ಮೈಸೂರಿನ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ …