ಶಿವಮೊಗ್ಗ: ರಾಜ್ಯದಲ್ಲಿ ಶೀಘ್ರದಲ್ಲೇ 18,500 ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಶಿಕ್ಷಣ ಇಲಾಖೆಯಲ್ಲಿ ಶಿಕ್ಷಣದ ಕೊರತೆಯನ್ನು ಹೋಗಲಾಡಿಸಿ ಶೈಕ್ಷಣಿಕ ಚಟುವಟಿಕೆಗಳಿಗೆ ಯಾವುದೇ …



