Mysore
18
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

jobs

Homejobs

ಮಡಿಕೇರಿ: ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ 12,000 ಹಾಗೂ ಅನುದಾನಿತ ಶಾಲೆಗಳಿಗೆ 6000 ಸೇರಿದಂತೆ 18,000 ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಕುರಿತು ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಶಾಲೆಯೊಂದರಲ್ಲಿ ಮಾತನಾಡಿದ ಅವರು, …

ಬೆಂಗಳೂರು : ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ನಿರೀಕ್ಷೆಯಲ್ಲಿದ್ದ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಟಿಇಟಿ ಪರೀಕ್ಷೆಯ ಅಧಿಸೂಚನೆ ಹೊರಬಿದ್ದಿದೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಮಧು ಬಂಗಾರಪ್ಪ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಬೆಳಕಿನ ಹಬ್ಬ ದೀಪಾವಳಿಯ ಮುನ್ನ, …

mysuru university protest

ಮೈಸೂರು : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತನ್ನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಬ್ಯಾಕ್‌ಲಾಗ್‌ ಹುದ್ದೆಗಳ ನೇಮಕಾತಿ ನಡೆಸಬೇಕೆಂದು ಒತ್ತಾಯಿಸಿ ಮೈಸೂರು ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳು ಬೃಹತ್‌ ಪ್ರತಿಭಟನೆ ನಡೆಸಿದರು. ಶುಕ್ರವಾರ ವಿ.ವಿಯ ಮಾನಸಗಂಗೋತ್ರಿಯ ಕ್ಲಾಕ್‌ಟವರ್‌ …

GATE

ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಇದು ಪ್ರಮುಖ ಸುದ್ದಿ.ಇಂಜಿನಿಯರಿಂಗ್ ಮತ್ತು ಇತರೆ ಕ್ಷೇತ್ರಗಳಲ್ಲಿ ಸ್ನಾತಕೋತ್ತರ ಅಧ್ಯಯನ ಮತ್ತು ಪಿಎಸ್‌ಯು ಉದ್ಯೋಗಗಳಿಗೆ GATE(ಗೇಟ್ ) ಪ್ರಮುಖ ಅರ್ಹತಾ ಪರೀಕ್ಷೆಯಾಗಿದೆ. ಇಂಡಿಯನ್ ಇನ್ಸ್‌ಟಿ ಟ್ಯೂಟ್ ಆಫ್‌ ಟೆಕ್ನಾಲಜಿ (ಐಐಟಿ) …

ಬೆಂಗಳೂರು : ಪರಿಶಿಷ್ಟ ಸಮುದಾಯಕ್ಕೆ ಒಳ ಮೀಸಲಾತಿಯ ಭಾಗ್ಯ ನೀಡಿದ್ದ ಸಿದ್ದರಾಮಯ್ಯ ಸರ್ಕಾರ, ಇದೀಗ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದೆ. ಪರಿಶಿಷ್ಟ ಒಳಮೀಸಲಾತಿ ಜಾರಿ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಹೊರಬಿದ್ದಿದೆ. ಇದರ ಅನ್ವಯ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ಸೂಚನೆ …

airport jobs

ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ೯೭೬ ಜೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆರ್ಕಿಟೆಕ್ಚರ್, ಸಿವಿಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಐಟಿ ಹಿನ್ನೆಲೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆ.೨೮ ರಿಂದ ಸೆ.೨೭ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಆಸಕ್ತ ಅಭ್ಯರ್ಥಿಗಳು ಪ್ರಾಧಿಕಾರದ …

sbi

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ೫,೧೮೦ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಆ.೨೬ ಕಡೆಯ ದಿನ. ಇದರಲ್ಲಿ ಕರ್ನಾಟಕ ರಾಜ್ಯಕ್ಕೆ ೨೭೦ ಹುದ್ದೆಗಳು ಮೀಸಲಿವೆ. ೨೦ರಿಂದ ೨೮ ವರ್ಷ ವಯಸ್ಸಿನ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ …

sunees bos birthday

ಬನ್ನೂರಿನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮೈಮುಲ್ ಅಧ್ಯಕ್ಷ ಚೆಲುವರಾಜು ಮಾಹಿತಿ ತಿ.ನರಸೀಪುರ : ಚಾಮರಾಜನಗರ ಕ್ಷೇತ್ರದ ಸಂಸದ ಸುನಿಲ್ ಬೋಸ್‌ರವರ ಹುಟ್ಟುಹಬ್ಬದ ಅಂಗವಾಗಿ ಬನ್ನೂರು ಪಟ್ಟಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಮೈಮುಲ್ ಅಧ್ಯಕ್ಷ ಆರ್.ಚೆಲುವರಾಜು ಹೇಳಿದರು. ಆ.31 ರಂದು …

ಬೆಂಗಳೂರು : ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ವಿಧಾನಪರಿಷತ್‍ನಲ್ಲಿ ತಿಳಿಸಿದ್ದಾರೆ. ಸದಸ್ಯ ಹನುಮಂತ ನಿರಾಣಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತೋಟಗಾರಿಕೆ ಇಲಾಖೆಯಲ್ಲಿ ಒಟ್ಟು 950 ಹುದ್ದೆಗಳು ಮಂಜೂರಾಗಿವೆ. ಇದರಲ್ಲಿ 450 …

ಚಾಮರಾಜನಗರ: ತಾಲೂಕಿನ ಸಂತೆಮರಹಳ್ಳಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ 8 ಅಂಗನವಾಡಿ ಕಾರ್ಯಕರ್ತೆ ಹಾಗೂ 19 ಸಹಾಯಕಿಯರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು  ಇಲಾಖಾ ವೆಬ್ ಸೈಟ್  https://karnemakaone.kar.nic.in/abcd/‌ …

  • 1
  • 2
Stay Connected​
error: Content is protected !!