Mysore
36
few clouds

Social Media

ಭಾನುವಾರ, 26 ಏಪ್ರಿಲ 2026
Light
Dark

jobs

Homejobs

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ ಒಂದು ನೇಮಕಾತಿ ಮಾಡಿಲ್ಲ. ಇಂಥ ಸಂದರ್ಭದಲ್ಲಿ ತಮ್ಮ ಹಕ್ಕು ಸಾಧನೆಗಾಗಿ ನಿರುದ್ಯೋಗಿಗಳು ಬೀದಿಗಿಳಿದು ಹೋರಾಟ ಮಾಡಬೇಕು ಎಂದು ಕೇಂದ್ರ ಸಚಿವರಾದ …

ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ ಪದವೀಧರರು ಅರ್ಹರಾಗಿದ್ದು, ವಯೋಮಿತಿ 18-40 ವರ್ಷಗಳು. ಪೂರ್ವಭಾವಿ, ಮುಖ್ಯ ಪರೀಕ್ಷೆ, ಸ್ಟೆನೋಗ್ರಫಿ ಹಾಗೂ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ. …

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ 2,000 ಬೋಧಕ ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡಿ …

ಬೆಂಗಳೂರು : ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡುವ ಮಸೂದೆಗೆ ಸ್ಪಷನೆ ಕೋರಿ ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ವಾಪಸ್ ಕಳುಹಿಸಿದ್ದಾರೆ. ಇದರಿಂದಾಗಿ ವಿವಿಧ ರಾಜ್ಯ ಸರ್ಕಾರಿ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಮತ್ತಷ್ಟು ವಿಳಂಬವಾಗುವ ಸಾಧ್ಯತೆಗಳಿವೆ. ಕಳೇದ ಡಿಸೆಂಬರ್‍ನಲ್ಲಿ ನಡೆದ …

ಮೈಸೂರು : ಬಂಧನ್ ಬ್ಯಾಂಕ್‌ನ ವಿದ್ಯಾರಣ್ಯಪುರಂ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 30 ರಿಂದ 40ಜನ ಕನ್ನಡಿಗರನ್ನು ಏಕಾಏಕಿ ಕೆಲಸದಿಂದ ವಜಾ ಮಾಡಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗದ ವತಿಯಿಂದ ಜಿಲ್ಲಾಧಿಕಾರಿ ಹಳೆ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು. ಬಂಧನ್ …

ಮಡಿಕೇರಿ: ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ 12,000 ಹಾಗೂ ಅನುದಾನಿತ ಶಾಲೆಗಳಿಗೆ 6000 ಸೇರಿದಂತೆ 18,000 ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಈ ಕುರಿತು ಕೊಡಗು ಜಿಲ್ಲೆಯ ಸೋಮವಾರಪೇಟೆ ಸಮೀಪದ ಶಾಲೆಯೊಂದರಲ್ಲಿ ಮಾತನಾಡಿದ ಅವರು, …

ಬೆಂಗಳೂರು : ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ನಿರೀಕ್ಷೆಯಲ್ಲಿದ್ದ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ ಸಿಕ್ಕಿದ್ದು, ಟಿಇಟಿ ಪರೀಕ್ಷೆಯ ಅಧಿಸೂಚನೆ ಹೊರಬಿದ್ದಿದೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಮಧು ಬಂಗಾರಪ್ಪ ಆಕಾಂಕ್ಷಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಬೆಳಕಿನ ಹಬ್ಬ ದೀಪಾವಳಿಯ ಮುನ್ನ, …

mysuru university protest

ಮೈಸೂರು : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತನ್ನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಬ್ಯಾಕ್‌ಲಾಗ್‌ ಹುದ್ದೆಗಳ ನೇಮಕಾತಿ ನಡೆಸಬೇಕೆಂದು ಒತ್ತಾಯಿಸಿ ಮೈಸೂರು ವಿಶ್ವವಿದ್ಯಾನಿಲಯ ವಿದ್ಯಾರ್ಥಿಗಳು ಬೃಹತ್‌ ಪ್ರತಿಭಟನೆ ನಡೆಸಿದರು. ಶುಕ್ರವಾರ ವಿ.ವಿಯ ಮಾನಸಗಂಗೋತ್ರಿಯ ಕ್ಲಾಕ್‌ಟವರ್‌ …

GATE

ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಲ್ಲಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಇದು ಪ್ರಮುಖ ಸುದ್ದಿ.ಇಂಜಿನಿಯರಿಂಗ್ ಮತ್ತು ಇತರೆ ಕ್ಷೇತ್ರಗಳಲ್ಲಿ ಸ್ನಾತಕೋತ್ತರ ಅಧ್ಯಯನ ಮತ್ತು ಪಿಎಸ್‌ಯು ಉದ್ಯೋಗಗಳಿಗೆ GATE(ಗೇಟ್ ) ಪ್ರಮುಖ ಅರ್ಹತಾ ಪರೀಕ್ಷೆಯಾಗಿದೆ. ಇಂಡಿಯನ್ ಇನ್ಸ್‌ಟಿ ಟ್ಯೂಟ್ ಆಫ್‌ ಟೆಕ್ನಾಲಜಿ (ಐಐಟಿ) …

ಬೆಂಗಳೂರು : ಪರಿಶಿಷ್ಟ ಸಮುದಾಯಕ್ಕೆ ಒಳ ಮೀಸಲಾತಿಯ ಭಾಗ್ಯ ನೀಡಿದ್ದ ಸಿದ್ದರಾಮಯ್ಯ ಸರ್ಕಾರ, ಇದೀಗ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದೆ. ಪರಿಶಿಷ್ಟ ಒಳಮೀಸಲಾತಿ ಜಾರಿ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಹೊರಬಿದ್ದಿದೆ. ಇದರ ಅನ್ವಯ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ಸೂಚನೆ …

  • 1
  • 2
Stay Connected​
error: Content is protected !!