ಬೆಂಗಳೂರು : ಪರಿಶಿಷ್ಟ ಸಮುದಾಯಕ್ಕೆ ಒಳ ಮೀಸಲಾತಿಯ ಭಾಗ್ಯ ನೀಡಿದ್ದ ಸಿದ್ದರಾಮಯ್ಯ ಸರ್ಕಾರ, ಇದೀಗ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದೆ. ಪರಿಶಿಷ್ಟ ಒಳಮೀಸಲಾತಿ ಜಾರಿ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಹೊರಬಿದ್ದಿದೆ. ಇದರ ಅನ್ವಯ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ಸೂಚನೆ …
ಬೆಂಗಳೂರು : ಪರಿಶಿಷ್ಟ ಸಮುದಾಯಕ್ಕೆ ಒಳ ಮೀಸಲಾತಿಯ ಭಾಗ್ಯ ನೀಡಿದ್ದ ಸಿದ್ದರಾಮಯ್ಯ ಸರ್ಕಾರ, ಇದೀಗ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದೆ. ಪರಿಶಿಷ್ಟ ಒಳಮೀಸಲಾತಿ ಜಾರಿ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಹೊರಬಿದ್ದಿದೆ. ಇದರ ಅನ್ವಯ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ಸೂಚನೆ …
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ೯೭೬ ಜೂನಿಯರ್ ಎಕ್ಸಿಕ್ಯುಟಿವ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆರ್ಕಿಟೆಕ್ಚರ್, ಸಿವಿಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಐಟಿ ಹಿನ್ನೆಲೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆ.೨೮ ರಿಂದ ಸೆ.೨೭ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಆಸಕ್ತ ಅಭ್ಯರ್ಥಿಗಳು ಪ್ರಾಧಿಕಾರದ …
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ೫,೧೮೦ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಆ.೨೬ ಕಡೆಯ ದಿನ. ಇದರಲ್ಲಿ ಕರ್ನಾಟಕ ರಾಜ್ಯಕ್ಕೆ ೨೭೦ ಹುದ್ದೆಗಳು ಮೀಸಲಿವೆ. ೨೦ರಿಂದ ೨೮ ವರ್ಷ ವಯಸ್ಸಿನ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ …
ಬನ್ನೂರಿನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮೈಮುಲ್ ಅಧ್ಯಕ್ಷ ಚೆಲುವರಾಜು ಮಾಹಿತಿ ತಿ.ನರಸೀಪುರ : ಚಾಮರಾಜನಗರ ಕ್ಷೇತ್ರದ ಸಂಸದ ಸುನಿಲ್ ಬೋಸ್‌ರವರ ಹುಟ್ಟುಹಬ್ಬದ ಅಂಗವಾಗಿ ಬನ್ನೂರು ಪಟ್ಟಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಮೈಮುಲ್ ಅಧ್ಯಕ್ಷ ಆರ್.ಚೆಲುವರಾಜು ಹೇಳಿದರು. ಆ.31 ರಂದು …
ಬೆಂಗಳೂರು : ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ವಿಧಾನಪರಿಷತ್‍ನಲ್ಲಿ ತಿಳಿಸಿದ್ದಾರೆ. ಸದಸ್ಯ ಹನುಮಂತ ನಿರಾಣಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತೋಟಗಾರಿಕೆ ಇಲಾಖೆಯಲ್ಲಿ ಒಟ್ಟು 950 ಹುದ್ದೆಗಳು ಮಂಜೂರಾಗಿವೆ. ಇದರಲ್ಲಿ 450 …
ಚಾಮರಾಜನಗರ: ತಾಲೂಕಿನ ಸಂತೆಮರಹಳ್ಳಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ 8 ಅಂಗನವಾಡಿ ಕಾರ್ಯಕರ್ತೆ ಹಾಗೂ 19 ಸಹಾಯಕಿಯರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಇಲಾಖಾ ವೆಬ್ ಸೈಟ್ https://karnemakaone.kar.nic.in/abcd/ …
ಮಡಿಕೇರಿ: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಕಾರಾಗೃಹ ವಾರ್ಡನ್ ಹುದ್ದೆಗೆ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗೆ ಮಾಸಿಕ ವೇತನ ರೂ.28,499 ಹಾಗೂ …
ಮೈಸೂರು: ಭಾರತೀಯ ಅಂಚೆ ಪೇಮೆಂಟ್ಸ್ ಬ್ಯಾಂಕ್(ಐಪಿಪಿಬಿ) 2024ನೇ ಸಾಲಿನಲ್ಲಿ ಮತ್ತೊಂದು ನೇಮಕಾತಿ ಪ್ರಕಟಿಸಿದೆ. ದೇಶದ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಎಕ್ಸಿಕ್ಯೂಟಿವ್(ಕಾರ್ಯನಿರ್ವಹಕ) ಹುದ್ದೆಗಳಿಗೆ ಭರ್ತಿ ಮಾಡಲು ಅರ್ಹರಿಂದ ಅರ್ಜಿ ಕರೆದಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ನಿಗದಿತ ದಿನಾಂಕದೊಳಗೆ ಆನ್‌ಲೈನ್ …
ಬೆಂಗಳೂರು: ರೈಲ್ವೆ ಇಲಾಖೆಯಲ್ಲಿ ಬಂಪರ್ ಉದ್ಯೋಗಾವಕಾಶಗಳು ಇದ್ದು, ಉದ್ಯೋಗ ಹುಡುಕುತ್ತಿರುವವರು ಇಂದೇ ಅರ್ಜಿ ಸಲ್ಲಿಸಿ. ರೈಲ್ವೆ ವಿಭಾಗದಲ್ಲಿ ನಾನ್ ಟೆಕ್ನಿಕಲ್ ಅಂಡರ್ ಗ್ರಾಜ್ಯುಯೇಟ್‌ನ 3,445 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈ ನೇಮಕಾತಿಯಲ್ಲಿ ಒಟ್ಟು 4 ರೀತಿಯ ಹುದ್ದೆಗಳಿದ್ದು, ಅಕೌಂಟ್ಸ್ ಕ್ಲರ್ಕ್ 361, …
ಮೈಸೂರು: ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ಹಾಗೂ ಡಾ. ಗಂಗೂಬಾಯಿ ಹಾನಗಲ್ ಹುಬ್ಬಳ್ಳಿ ಕೇಂದ್ರದಲ್ಲಿ ಎಂ.ಪಿ.ಎ ಬ್ಯಾಚುಲರ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್, ಸ್ನಾತಕೋತ್ತರ ಪದವಿ ಮಾಸ್ಟರ್ ಆಫ್ ಆರ್ಟ್ಸ್ (MPA) ವಿಭಾಗಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ …