ವಾಷಿಂಗ್ಟನ್: ಅಮೇರಿಕಾದ ಮಾಜಿ ಅಧ್ಯಕ್ಷ ಜೋ ಬೈಡನ್ ಅವರು ಪ್ರಾಸ್ಟೇಟ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 82 ವರ್ಷದ ಜೋ ಬೈಡನ್ ಅವರ ಮೂಳೆಗಳಿಗೆ ಕ್ಯಾನ್ಸರ್ ಹರಡಿದ್ದು, ಬೈಡನ್ ಅವರ ಆರೋಗ್ಯ ಗಂಭೀರ ಸ್ಥಿತಿಗೆ ತಲುಪಿದೆ ಎಂದು ಅವರ ಕಚೇರಿ …