ಶಿವಮೊಗ್ಗ: ಪ್ರವಾಸಿಗರಿಗೆ ಗುಡ್‌ನ್ಯೂಸ್ ಸಿಕ್ಕಿದ್ದು, ಮೇ.1ರಿಂದ ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತ ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಏಪ್ರಿಲ್.30ರವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿತ್ತು. ಈಗ …


