ಸಿನಿಮಾದಲ್ಲಿ ಹೀರೋ ಆಗಬೇಕು ಎಂಬ ಸೆಳೆತ ಎಂಥವರನ್ನೂ ಬಿಟ್ಟಿಲ್ಲ. ಈಗ ದಕ್ಷಿಣ ಭಾರತದ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಕೂಡ ಆ ಸೆಳೆತಕ್ಕೆ ಸಿಕ್ಕಿದ್ದಾರೆ. ಅನೇಕ ಸ್ಟಾರ್ ನಟ-ನಟಿಯರಿಗೆ ಡ್ಯಾನ್ಸ್ ಮಾಡಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಇತ್ತೀಚೆಗೆ ಭರ್ಜರಿ ಫೇಮಸ್ ಆದ ‘ರಾ …